ನಕಲಿ ಪರೀಕ್ಷಾ ಕಿಟ್‌ ಮಾರಾಟ ಹೆಚ್ಚಳ ಬಗ್ಗೆ ಸಿಬಿಐ ಎಚ್ಚರಿಕೆ

Team Udayavani, May 6, 2020, 8:05 PM IST

ನಕಲಿ ಪರೀಕ್ಷಾ ಕಿಟ್‌ ಮಾರಾಟ ಹೆಚ್ಚಳ ಬಗ್ಗೆ ಸಿಬಿಐ ಎಚ್ಚರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋವಿಡ್ ನಕಲಿ ಪರೀಕ್ಷಾ ಕಿಟ್‌ಗಳು  ಚಲಾವಣೆಯಲ್ಲಿವೆ ಎಂದು ಸಿಬಿಐ, ರಾಜ್ಯ ಪೊಲೀಸ್‌ ಇಲಾಖೆಗಳಿಗೆ ಎಚ್ಚರಿಸಿದೆ.

ಅಂತಾರಾಷ್ಟ್ರೀಯ ಕ್ರಿಮಿನಲ್‌ ಪೊಲೀಸ್‌ ಸಂಸ್ಥೆ ಇಂಟರ್‌ಪೊಲ್‌ ಈ ಬಗ್ಗೆ ಸಿಬಿಐಗೆ ಮಾಹಿತಿ ರವಾನಿ ಸಿದ್ದು, ಪರೀಕ್ಷಾ ಕಿಟ್‌ ಉತ್ಪಾದಿಸುವ ಸಂಸ್ಥೆಗಳ ಹೆಸರನ್ನು ಬಹಿರಂಗಪಡಿಸಿಲ್ಲ. ಭಾರತದ ಸಂಸ್ಥೆ ಅಥವಾ ಹಂಚಿಕೆದಾರರ ಕುರಿತೂ ಅದು ಮಾಹಿತಿ ನೀಡಿಲ್ಲ.

ಆದರೆ, ಆಮದು ಪರೀಕ್ಷಾ ಕಿಟ್‌ಗಳನ್ನೇ ನಂಬಿಕೊಂಡಂಥ ಭಾರತದಂಥ ದೇಶಗಳ ತನಿಖಾ ದಳಕ್ಕೆ ಇಂಟರ್‌ಪೊಲ್‌, ನಕಲಿ ಕಿಟ್‌ಗಳ ಹಾವಳಿ ಕುರಿತು ಮಾಹಿತಿ ನೀಡಿದೆ.

ಕೋವಿಡ್ 19 ಅಪ್ಪಳಿಸಿದ ಬಳಿಕ, ಜಾಗತಿಕ ಮಾರುಕಟ್ಟೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ನಕಲಿ ಔಷಧ- ವೈದ್ಯಕೀಯ ಸಾಮಗ್ರಿಗಳ ಉತ್ಪಾದನೆಯ ಅಂಶಗಳನ್ನೂ ಇಂಟರ್‌ಪೋಲ್‌ ಪತ್ತೆಹಚ್ಚಿದೆ.

ಅದೇ ರೀತಿ, ದಿ ಲ್ಯಾನ್‌ ಎನ್ನುವ ತನಿಖಾ ಸಂಸ್ಥೆ ಕೂಡ, ಕೋವಿಡ್ ನೆಪದಲ್ಲಿ ಅಡ್ಡದಾರಿ ಹಿಡಿಯುವ ಸಂಸ್ಥೆಗಳ ಬಗ್ಗೆ ಎಚ್ಚರಿಸಿದೆ.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.