ಉದ್ದೀಪನ ಪ್ರಕರಣ: ಇಂದಿನಿಂದ ಆನ್ಲೈನ್ವಿಚಾರಣೆ
Team Udayavani, May 7, 2020, 5:45 AM IST
ಹೊಸದಿಲ್ಲಿ: ಲಾಕ್ಡೌನ್ನಿಂದಾಗಿ ಉದ್ದೀಪನ ಪ್ರಕರಣಗಳು ರಾಶಿ ಬೀಳುವುದನ್ನು ತಡೆಯಲು ನಾಡಾ (ರಾಷ್ಟ್ರೀಯ ಉದ್ದೀಪನ ದ್ರವ್ಯ ನಿಗ್ರಹ ದಳ) ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿ ಕ್ರೀಡಾಳುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಕರಣಗಳ ವಿಚಾರಣೆಯನ್ನು ಆನ್ಲೈನ್ನಲ್ಲೇ ನಿರ್ವಹಿಸಲು ನಾಡಾ ಮುಂದಾಗಿದೆ ಎಂದು ಸಂಸ್ಥೆಯ ಮಹಾ ನಿರ್ದೇಶಕ ನವೀನ್ ಅಗರ್ವಾಲ್ ಬುಧವಾರ ತಿಳಿಸಿದ್ದಾರೆ.
ದೇಶಾದ್ಯಂತ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಾಡಾ ಯಾವುದೇ ವಿಚಾರಣೆಗಳನ್ನು ನಡೆಸಿಲ್ಲ. ಕಳೆದ ವರ್ಷ ತನಿಖಾಧಿಕಾರಿಗಳು ದಾಖಲೆಯ 180 ಪ್ರಕರಣಗಳನ್ನು ವಿಚಾರಣೆ ನಡೆಸಿ, ಇತ್ಯರ್ಥಗೊಳಿಸಿದ್ದರು.
ಮೇ 8ರಿಂದ ಆನ್ಲೈನ್ನಲ್ಲೇ ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ. ಗ್ರಾಮೀಣ ಕ್ರೀಡಾಪಟುಗಳ ಮನೆಯಲ್ಲಿ ಅಂತರ್ಜಾಲ ಸೌಲಭ್ಯ ಹಾಗೂ ವೀಡಿಯೋ ಉಪಕರಣಗಳನ್ನು ಒದಗಿಸಲೂ ವ್ಯವಸ್ಥೆ ಮಾಡಲಾಗಿದೆ ಎಂದು ಅಗರ್ವಾಲ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
IPL Auction: ಆರ್ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.