ಲಾಕ್ ಡೌನ್ ಸಡಿಲಿಸುವ ಮುನ್ನ ಎಚ್ಚರಿಕೆ ವಹಿಸಿ: ವೈರಸ್ ಹಠಾತ್ ಹೆಚ್ಚಳವಾಗುವ ಅಪಾಯವಿದೆ: WHO

Team Udayavani, May 7, 2020, 8:30 AM IST

TEDROS-adhnom

ಜಿನೀವಾ: ಕೋವಿಡ್ 19 ವೈರಸ್ ಹರಡುವುದನ್ನು ತಡೆಯಲು ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನು ಪ್ರಪಂಚದಾದ್ಯಂತದ ಹಲವು ರಾಷ್ಟ್ರಗಳು ನಿಧಾನವಾಗಿ ಸಡಿಲಿಸುತ್ತಿದ್ದು , ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

ಲಾಕ್‌ಡೌನ್‌ಗಳಿಗೆ ಸಡಲಿಸಿದ ಕೂಡಲೇ ವೈರಸ್ ಹಠಾತ್ ಹೆಚ್ಚಳವಾಗುವ ಅಪಾಯವಿದೆ. ಈ ಕಾರಣದಿಂದ ಲಾಕ್ ಡೌನ್ ಸಡಿಲಿಸುವ ಮುನ್ನ ಅಗತ್ಯ  ಮುನ್ನೆಚ್ಚರಿಕೆ ವಹಿಸಿ. ಈ ವೈರಸ್ ಪರೀಕ್ಷಿಸಲು  ಅವಶ್ಯಕವಾಗಿ ಸುಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು WHO ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ತಿಳಿಸಿದ್ದಾರೆ.

ಹಲವು ದೇಶಗಳು ಲಾಕ್ ಡೌನ್ ಅನ್ನು  ಅತ್ಯಂತ ಎಚ್ಚರಿಕೆಯಿಂದ ಮತ್ತು ಹಂತ ಹಂತವಾಗಿ ಸಡಿಲಗೊಳಿಸಬೇಕಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಲಾಕ್‌ಡೌನ್‌ ಜಾರಿಗೆ ತರುವ ಸಂದರ್ಭವೂ ಒದಗಿಬರುವುದು. ಸಾಂಕ್ರಾಮಿಕ ರೋಗವು ಕಡಿಮೆಯಾದ ನಂತರ WHO  ಕೈಗೊಂಡ ಕ್ರಮಗಳ ಮೌಲ್ಯಮಾಪನವನ್ನು ನಡೆಸುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

WHOನ  ಸಾಂಕ್ರಾಮಿಕ ರೋಗಶಾಸ್ತ್ರಜ್ಞರಾದ ಮಾರಿಯಾ ವ್ಯಾನ್ ಕೆರ್ಖೋವ್  ಕೂಡ ಈ ಮಾತನ್ನು ಬೆಂಬಲಿಸಿ “ಲಾಕ್‌ಡೌನ್ ಕ್ರಮಗಳನ್ನು ಶೀಘ್ರವಾಗಿ ತೆಗೆದುಹಾಕಿದರೆ, ವೈರಸ್ ಮತ್ತೆ ಹೊರಹೊಮ್ಮಬಹುದು” ಎಂದು ತಿಳಿಸಿದರು.

ಈಗಾಗಲೇ ಜರ್ಮನಿ, ಸ್ಪೇನ್ ಮತ್ತು ಇಟಲಿಯಂತಹ ದೇಶಗಳು ಕೋವಿಡ್ 19 ಲಾಕ್‌ಡೌನ್ ಅನ್ನು ಸಡಿಲಿಸಲು ಪ್ರಾರಂಭಿಸಿವೆ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ದೇಶವನ್ನು ಮತ್ತೆ ತೆರೆಯುವ ಇಚ್ಚೆಯನ್ನು  ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.