14 ಅಲೆಮಾರಿ ಕುಟುಂಬ ತವರಿಗೆ

Chikmagaluru: nomadic family went to their home

Team Udayavani, May 7, 2020, 1:00 PM IST

7-May-10

ಚಿಕ್ಕಮಗಳೂರು: ಅಲೆಮಾರಿ ಜನಾಂಗದವರನ್ನು ಅವರ ಊರುಗಳಿಗೆ ಕಳಿಸಲು ಜಿಲ್ಲಾಡಳಿತ ಬಸ್‌ ವ್ಯವಸ್ಥೆ ಕಲ್ಪಿಸಿ, ಅವರ ಆರೋಗ್ಯ ತಪಾಸಣೆ ನಡೆಸುತ್ತಿರುವುದು.

ಚಿಕ್ಕಮಗಳೂರು: ನಗರ ಹಾಗೂ ಸುತ್ತಮುತ್ತ ಕಾಲ್ನಡಿಗೆಯಲ್ಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹೊಸದುರ್ಗ ಮೂಲದ 14 ಕುಟುಂಬಗಳ ಅಲೆಮಾರಿ ಜನಾಂಗದವರನ್ನು ಅವರ ಊರಿಗೆ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಜಿಲ್ಲಾಡಳಿತ ಬುಧವಾರ ಕಳಿಸಿಕೊಟ್ಟಿದೆ.

ನಗರದ ಹೊರವಲಯದಲ್ಲಿರುವ ಹಿರೇಮಗಳೂರು ರೈಲ್ವೆ ಟ್ರ್ಯಾಕ್‌ ಬಳಿ ಟೆಂಟ್‌ಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದರು. ಲಾಕ್‌ಡೌನ್‌ನಿಂದ ವ್ಯಾಪಾರವಿಲ್ಲದೆ ಕಂಗಾಲಾಗಿದ್ದ ಕುಟುಂಬಗಳಿಗೆ ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳು ನೆರವು ನೀಡಿದ್ದವು. ಮೂರನೇ ಲಾಕ್‌ಡೌನ್‌ ನಿರ್ಬಂಧ ಸಡಿಲಗೊಂಡ ಹಿನ್ನೆಲೆಯಲ್ಲಿ ಅವರೆಲ್ಲರೂ ತಮ್ಮ ಊರುಗಳಿಗೆ ತೆರಳಲು ಬಯಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವರ ಆರೋಗ್ಯ ಪರೀಕ್ಷೆ ನಡೆಸಿ ಎರಡು ಕೆಎಸ್‌ಆರ್‌ಟಿಸಿ ಬಸ್‌ ಗಳ ಮೂಲಕ ಅವರ ಊರುಗಳಿಗೆ ಕಳಿಸಿತು.

ಟಾಪ್ ನ್ಯೂಸ್

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.