ಕೋವಿಡ್ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ: ಪ್ರಕಾಶ ಖಂಡ್ರೆ
Team Udayavani, May 7, 2020, 1:23 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ಮಾರಕ ಕೋವಿಡ್ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.
ತಾಲೂಕಿನ ಲಖಣಗಾಂವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗೆ ಸಾನಿಟೈಸರ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಯಾರೂ ಅನಗತ್ಯವಾಗಿ ಓಡಾಡಬಾರದು. ಕೈಗಳನ್ನು ಸಾನಿಟೈಸರ್‌ನಿಂದ ತೊಳೆದುಕೊಳ್ಳಬೇಕು. ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಬೇಕು. ಕೋವಿಡ್ ನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಬಡವರು, ಕಾರ್ಮಿಕರು ಕಷ್ಟಕ್ಕೀಡಾಗಿದ್ದಾರೆ. ಪ್ರತಿಯೊಬ್ಬರು ತಾಳ್ಮೆಯಿಂದಿರಬೇಕು. ಸಾರ್ವಜನಿಕರು ಸ್ವ ಇಚ್ಛೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಪಂ ಮಾಜಿ ಸದಸ್ಯ ಯಾದವರಾವ ಕನಸೆ, ಪುರಸಭೆ ಮಾಜಿ ಅಧ್ಯಕ್ಷ ಕೈಲಾಸನಾಥ ಮೀನಕೆರೆ, ಗೋವಿಂದರಾವ ಬಿರಾದಾರ, ಗ್ರಾಪಂ ಅಧ್ಯಕ್ಷ ರಾಜಕುಮಾರ ಸೂರ್ಯವಂಶಿ, ಮುಖಂಡರಾದ ಗೋವಿಂದರಾವ ಚಾಂದಿವಾಲೇ, ಗೋವಿಂದರಾವ ಬಿರಾದಾರ ಮಾವಿನಹಳ್ಳಿ, ಜನಾರ್ಧನ ಸೂರ್ಯವಂಶಿ, ಶಿವಾ ಸೋಂಪುರ, ಪಾಂಡುರಂಗ ಸಲಾಬಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.