ಕೋವಿಡ್ 19 ನಿಯಂತ್ರಣಕ್ಕೆ ಲಾಕ್‌ಡೌನ್‌ ಅನಿವಾರ್ಯ

Team Udayavani, May 7, 2020, 2:25 PM IST

ಕೋವಿಡ್ 19 ನಿಯಂತ್ರಣಕ್ಕೆ ಲಾಕ್‌ಡೌನ್‌ ಅನಿವಾರ್ಯ

ಇಳಕಲ್ಲ: ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣ ಬರುವವರೆಗೂ ಮೇ 17ರ ವರೆಗೆ ಈ ಲಾಕ್‌ಡೌನ್‌ ಅನಿವಾರ್ಯ. ಸಾರ್ವಜನಿಕರು ಮೂರನೇ ಹಂತದ ಲಾಕ್‌ಡೌನ್‌ಗೂ ಸಹಕಾರ ನೀಡಬೇಕು ಎಂದು ಸಿಪಿಐ ಅಯ್ಯನಗೌಡ ಪಾಟೀಲ ವಿನಂತಿಸಿದರು.

ಇಲ್ಲಿಯ ಶ್ರೀಮಠದ ದಾಸೋಹಭವನದಲ್ಲಿ ಇಳಕಲ್ಲ ವರ್ತಕರ ಸಂಘ (ಛೇಂಬರ್‌ ಆಫ್‌ ಕಾಮರ್) ಆಯೋಜಿಸಿದ ಚರ್ಚಾ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ, ಮುಧೋಳ ಹಾಗೂ ಜಮಖಂಡಿಗೆ ಸೀಮಿತವಾಗಿದ್ದ ಈ ಭೀಕರ ಮಹಾಮಾರಿ ಈಗ ಬಾದಾಮಿ ತಾಲೂಕಿಗೂ ಆವರಿಸಿಕೊಂಡಿರುವುದರಿಂದ ನಮ್ಮ ಜಿಲ್ಲೆ ಅಪಾಯಕ್ಕೆ ಸಿಲುಕಿದಂತಾಗಿದೆ. ಇದಲ್ಲದೇ ಬೇರೆಡೆ ದುಡಿಯಲು ಹೋಗಿದ್ದ ಸುಮಾರು 1700 ಕಾರ್ಮಿಕರು ಜಿಲ್ಲೆಗೆ ಬಂದಿದ್ದಾರೆ. ಅವರ ಮೇಲೂ ನಿಗಾ ಇಡಬೇಕು. ವ್ಯಾಪಾರ ಪ್ರಾರಂಭಿಸಲು ಅವಕಾಶ ನೀಡಿದರೇ ಸುತ್ತಮುತ್ತಲಿನ ಗ್ರಾಮಗಳ ಕಾರ್ಮಿಕರು ಬರುವುದರಿಂದ ನಾವೇ ಕೊರೊನಾ ಹರಡಲು ಅವಕಾಶ ನೀಡಿದಂತಾಗುತ್ತದೆ. ಮೇ ತಿಂಗಳು ನಮಗೆ ನಿರ್ಣಾಯಕ ಹಂತವಾಗಿದ್ದು, ಎಚ್ಚರ ತಪ್ಪಿದರೂ ಅಪಾಯ ಗ್ಯಾರಂಟಿ. ಅದಕ್ಕಾಗಿ ಲಾಕ್‌ಡೌನ್‌ ಸಡಿಲಿಕೆ ಸಾಧ್ಯವಿಲ್ಲ. ನಂತರ ಪರಿಸ್ಥಿತಿ ನೋಡಿಕೊಂಡು ಮುಂದುವರಿಯುವ ಅಭಿಪ್ರಾಯವನ್ನು ಜಿಲ್ಲಾಧಿಕಾರಿಗಳು ಹೊಂದಿದ್ದಾರೆ ಎಂದು ಹೇಳಿದರು.

ಇಳಕಲ್ಲ ತಾಲೂಕು ವರ್ತಕರ ಸಂಘದ ಅಧ್ಯಕ್ಷ ಸುಭಾಸಚಂದ್ರ ಕಠಾರಿ ಮಾತನಾಡಿ, 3ನೇ ಹಂತದ ಲಾಕ್‌ಡೌನ್‌ನಲ್ಲಿ ಕೆಲವೊಂದು ಸಡಿಲಿಕೆ ನಿಯಮಾವಳಿಗಳನ್ನು ರಾಜ್ಯ ಹಾಗೂ ಕೇಂದ್ರ ಸರಕಾರ ಘೋಷಿಸಿದ್ದರೂ ಇಳಕಲ್ಲ ತಾಲೂಕಿನಲ್ಲಿ ಈವರೆಗೂ ಜಾರಿಗೊಂಡಿಲ್ಲ. ಲಾಕ್‌ಡೌನ್‌ ಆರಂಭವಾದಾಗಿನಿಂದ ವ್ಯಾಪಾರಸ್ಥರ ಪರಿಸ್ಥಿತಿ ಕಠಿಣವಾಗಿದ್ದು,. ನಮ್ಮನ್ನೇ ಅವಲಂಬಿತರಾಗಿರುವ ಕೆಲಸಗಾರರ, ಹಾಗೂ ನೇಕಾರರ ಬದುಕು ಬೀದಿಗೆ ಬಂದಿದೆ. ಕೂಡಲೇ ನಮಗೆ ವ್ಯಾಪಾರ ವಹಿವಾಟು ಆರಂಭಿಸಲು ಅನುಕೂಲ ಮಾಡಿಕೊಡಬೇಕು. ಕನಿಷ್ಠ ಬೆಳಿಗ್ಗೆ ಮೂರು ಗಂಟೆಯಾದರೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ರಾಜುಗೌಡ ಪಾಟೀಲ ವ್ಯಾಪಾರಸ್ಥರಾದ ನಾರಾಯಣಪ್ಪ ದಿವಟೆ, ಶಿವಪುತ್ರಪ್ಪ ಕರ್ಜಗಿ, ಶ್ರೀನಿವಾಸ ಕಾಳಗಿ, ಪ್ರಮೋದ ಹಂಚಾಟೆ, ಮದನಲಾಲ ಚವ್ಹಾಣ ಇದ್ದರು.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.