ಬನಹಟ್ಟಿ: ಔಷಧಿ ಅಂಗಡಿ ಬಂದ್‌


Team Udayavani, May 7, 2020, 2:56 PM IST

ಬನಹಟ್ಟಿ: ಔಷಧಿ ಅಂಗಡಿ ಬಂದ್‌

ಬನಹಟ್ಟಿ: ರಬಕವಿ ಬನಹಟ್ಟಿ ಅವಳಿ ನಗರಗಳನ್ನು ಒಂದೇ ಎಂದು ಪರಿಗಣಿಸಿ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಣೆ ಮಾಡಿದ್ದರೂ ತಾಲೂಕು ಆಡಳಿತದ ನಿಯಮಗಳು ಮಾತ್ರ ಎರಡು ನಗರಗಳಿಗೆ ಬೇರೆ ಬೇರೆಯಾಗಿವೆ. ಕೇವಲ ಒಂದೇ ಕಿ.ಮೀ ದೂರದಲ್ಲಿರುವ ರಬಕವಿ, ರಾಮಪುರದಲ್ಲಿ ಬುಧವಾರ ಔಷಧ ಅಂಗಡಿಗಳು ಕಾರ್ಯ ಮಾಡಿದರೆ ಬನಹಟ್ಟಿಯಲ್ಲಿಯಲ್ಲಿ ಔಷಧ ಅಂಗಡಿಗಳು ಮುಚ್ಚಿದ್ದವು. ಇದರಿಂದ ಗ್ರಾಹಕರಿಗೆ ಮತ್ತು ಅಂಗಡಿಕಾರರಿಗೆ ಗೊಂದಲವನ್ನುಂಟು ಮಾಡಿದೆ ಎಂದು ಬನಹಟ್ಟಿ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪುಟಾಣಿ ಮತ್ತು ಹಿರಿಯ ವಕೀಲರ ವಿಜಯ ಹೂಗಾರ ತಿಳಿಸಿದರು.

ಬುಧವಾರ ಪತ್ರಿಕೆಯೊಂದಿಗೆ ಮಾತನಾಡಿ, ಬನಹಟ್ಟಿಯಲ್ಲಿ ಔಷಧಿ ಅಂಗಡಿಗಳು ಮುಚ್ಚಿದ್ದರಿಂದ ಬಹುತೇಕ ಜನರು ಪರದಾಡುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಔಷಧಿ ಅಂಗಡಿಗಳು ಮಾತ್ರ ಕಾರ್ಯ ಮಾಡುತ್ತಿವೆ. ಆದರೆ , ಕೆಲವು ಗ್ರಾಹಕರಿಗೆ ಬೇಕಾದ ಔಷ ಧಿಗಳು ಅಲ್ಲಿ ದೊರೆಯುತ್ತಿಲ್ಲ. ಇದರಿಂದಾಗಿ ಗ್ರಾಹಕರಿಗೆ ತೊಂದರೆಯಾಗಿದೆ. ಕೆಲವು ಗ್ರಾಹಕರು ಉದ್ದರಿಯ ಸೌಲಭ್ಯದ ಮೂಲಕ ಔಷಧಿಗಳನ್ನು ನಿರ್ದಿಷ್ಟ ಅಂಗಡಿಗಳ ಮೂಲಕ ಖರೀದಿಸುತ್ತಾರೆ. ಆದರೆ, ಈಗ ಬಹಳಷ್ಟು ಜನರು ಉದ್ಯೋಗವಿಲ್ಲದೆ ಹಣದ ಸಮಸ್ಯೆ ಎದುರಿಸುತ್ತಿದ್ದಾರೆ. ತಾಲೂಕು ಆಡಳಿತ ಬನಹಟ್ಟಿಯಲ್ಲಿಯೂ ಕೂಡಾ ಔಷಧ ಅಂಗಡಿ ಆರಂಭಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.