ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ರೂ ದೇಣಿಗೆ ನೀಡಿದ ಖೋ-ಖೋ ಸಂಸ್ಥೆ
Team Udayavani, May 7, 2020, 4:19 PM IST
ಬೆಂಗಳೂರು: ಕರ್ನಾಟಕ ಖೋ-ಖೋ ಸಂಸ್ಥೆ ವತಿಯಿಂದ ಕೋವಿಡ್-19 ವಿರುದ್ಧದ ಹೋರಾಟಕ್ಕಾಗಿ ರಾಜ್ಯ ಸರ್ಕಾರಕ್ಕೆ 1 ಲಕ್ಷ ರೂ. ದೇಣಿಗೆ ನೀಡಲಾಗಿದೆ.
ಮೇ 4ರಂದು ಚೆಕ್ ಸಂಖ್ಯೆ 145511 ಮೂಲಕ ವಿಲ್ಸನ್ ಗಾರ್ಡನ್ ನ ಕರ್ನಾಟಕ ಬ್ಯಾಂಕ್ ಶಾಖೆಯಿಂದ ಸಿಎಂ ಪರಿಹಾರ ನಿಧಿಗೆ ಕಳುಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ರಾಜ್ಯ ಖೋ-ಖೋ ಸಂಸ್ಥೆ ತಿಳಿಸಿದೆ.
ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಬಹಳಷ್ಟು ಕ್ರೀಡಾಪಟುಗಳು ಗಣ್ಯರು ಧನಸಹಾಯ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.