ಸರ್ಕಾರಿ ನೌಕರರಿಗೆ ಮಾಸ್ಕ್ ವಿತರಣೆ

Team Udayavani, May 7, 2020, 5:40 PM IST

7-May-28

ಚಿತ್ರದುರ್ಗ: ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ ನೇತೃತ್ವದಲ್ಲಿ ನೌಕರರಿಗೆ ಮಾಸ್ಕ್ ವಿತರಿಸಲಾಯಿತು

ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ನಿರ್ದೇಶಕ ಕೆ. ಮಂಜುನಾಥ ನೇತೃತ್ವದಲ್ಲಿ ನಗರದ ವಿವಿಧ ಸರ್ಕಾರಿ ಇಲಾಖೆಗಳ ನೌಕರರಿಗೆ ಮಾಸ್ಕ್ ವಿತರಿಸಲಾಯಿತು.

ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ವಿಜ್ಞಾನ ಕಾಲೇಜು, ಜಿಲ್ಲಾ ತರಬೇತಿ ಸಂಸ್ಥೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಿಇಒ ಕಚೇರಿ ಸೇರಿದಂತೆ ಹಲವು ಇಲಾಖೆಗಳ ನೌಕರರಿಗೆ ಮಾಸ್ಕ್ ನೀಡಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಜಾಗೃತಿ ಮೂಡಿಸಲಾಯಿತು.

ಈಗಾಗಲೇ ಮೂರು ಹಂತಗಳಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ನೌಕರರಿಗೆ ಮಾಸ್ಕ್ ವಿತರಿಸಲಾಗಿದೆ. ಬುಧವಾರ ನಾಲ್ಕನೇ ಹಂತದಲ್ಲಿ ಬಾಕಿ ಉಳಿದ ಕಚೇರಿಗಳ ನೌಕರರಿಗೆ ಮಾಸ್ಕ್ ವಿತರಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಲೆಕ್ಕ ಪರಿಶೋಧನಾಧಿಕಾರಿ ಕೆ.ಮಂಜುನಾಥ ತಿಳಿಸಿದ್ದಾರೆ.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಪ್ರಪಂಚವೇ ಕೊರೊನಾ ಅಟ್ಟಹಾಸಕ್ಕೆ ನಲುಗಿ ಹೋಗಿರುವ ಇಂತಹ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸ್‌ ಅಧಿಕಾರಿ/ಸಿಬ್ಬಂದಿ, ಹೋಂ ಗಾರ್ಡ್‌, ಅಗ್ನಿಶಾಮಕದಳದ ಅಧಿಕಾರಿ/ಸಿಬ್ಬಂದಿ, ಆರೋಗ್ಯ ಇಲಾಖೆಯ ನೌಕರರು, ಪತ್ರಕರ್ತರು, ಆಶಾ ಕಾರ್ಯಕರ್ತರು, ಪೌರಕಾರ್ಮಿಕರು, ಎಲ್ಲಾ ಹಿರಿಯ ಅಧಿಕಾರಿಗಳ ವಾಹನ ಚಾಲಕರು ಹಾಗೂ ಅಗತ್ಯ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರ ಕಾರ್ಯ ಶ್ಲಾಘನೀಯ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ, ಪ್ರಧಾನ ಕಾರ್ಯದರ್ಶಿ ಜಿ.ಬಿ. ಮಹಂತೇಶ್‌, ಸರ್ಕಾರಿ ನೌಕರರ ಜೆ.ರಾಘವೇಂದ್ರ, ಆರ್‌.ಶ್ರೀನಿವಾಸ್‌, ಪ್ರದೀಪ್‌ ಕುಮಾರ್‌ ಜಿ.ಆರ್‌, ಬಿ.ಆರ್‌.ತಿಪ್ಪೇಸ್ವಾಮಿ, ಅಜ್ಜಯ್ಯ.ಆರ್‌, ಕಲ್ಲೇಶ್‌ ಮೌರ್ಯ, ಗವಿಸಿದ್ದೇಶ್‌, ತಿಮ್ಮಪ್ಪ ವಡಕಲ್‌, ಕೆ.ಟಿ.ತಿಮ್ಮಾರೆಡ್ಡಿ, ತಾಜೀರ್‌ ಬಾಷಾ, ಸಂತೋಷ್‌, ಶ್ರೀರಾಮ್‌ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.