ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್‌ ವಿತರಣೆ

Team Udayavani, May 7, 2020, 6:13 PM IST

Kopala-tdy-3

ಗಂಗಾವತಿ: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರ ಬದುಕು ದುಸ್ತರವಾಗಿದ್ದು, ಪ್ರತಿಯೊಬ್ಬರು ಕಾರ್ಮಿಕರಿಗೆ ನೆರವಾಗುವ ಮೂಲಕ ಪರಿಸ್ಥಿತಿ ನಿಭಾಯಿಸುವಂತೆ ಡಿವೈಎಸ್‌ಪಿ ಡಾ| ಚಂದ್ರಶೇಖರ ಹೇಳಿದರು.

ಅವರು ನಗರದ ಹಮಾಲಿ ಕಾರ್ಮಿಕರ ಕಾಲೋನಿಯ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಅಧಿಕಾರಿಗಳ ಸಂಘದ ವತಿಯಿಂದ 70 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಿಸಿ ಮಾತನಾಡಿದರು. ಸರಕಾರಿ ಶಾಲಾ-ಕಾಲೇಜುಗಳಲ್ಲಿ ಬಡವರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಓದುತ್ತಿದ್ದು, ಅವರಿಗೆ ಸಹಾಯ ಸಹಕಾರ ಮಾಡುವಂತೆ ಮನವಿ ಮಾಡಿದರು.

ಬಿಇಒ ಸೋಮಶೇಖರಗೌಡ, ನಗರಸಭೆ ಸದಸ್ಯ ಉಮೇಶ ಸಿಂಗನಾಳ, ಮುಖ್ಯಶಿಕ್ಷಕ ಚಂದ್ರಶೇಖರ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಅಧಿ ಕಾರಿಗಳ ಸಂಘದ ಕೆ. ಗಿರೆಡ್ಡಿ, ಟಿ. ಆಂಜನೇಯ, ಎಂ. ಶ್ರೀಪಾದ ಜೋಶಿ, ರಾಜರಾಮ, ಕೃಷ್ಣರಾವ್‌ ದೇಸಾಯಿ, ಸುರೇಶ ಸೊನ್ನದ, ಶಿವಪುತ್ರಪ್ಪ, ವಿ.ಎನ್‌. ರಾಯಕರ್‌, ಶಿಕ್ಷಕ ಸಿದ್ದಲಿಂಗೇಶ ಪೂಲಭಾವಿ ಇದ್ದರು.

ಟಾಪ್ ನ್ಯೂಸ್

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.