ಜೀವದ ಬಗ್ಗೆ ನಿರ್ಲಕ್ಷ್ಯ ಬೇಡ
Team Udayavani, May 8, 2020, 5:50 PM IST
ಸಾಂದರ್ಭಿಕ ಚಿತ್ರ
ಗುರುಮಠಕಲ್: ಕೋವಿಡ್ ನಮ್ಮ ಭಾಗಕ್ಕೆ ಬಂದಿಲ್ಲ ಎಂಬ ನಿರ್ಲಕ್ಷéತನದಿಂದ ಹಸಿರು ವಲಯದಲ್ಲಿದ್ದೇವೆ ಎಂಬ ಅತಿಯಾದ ನಂಬಿಕೆಯಿಂದಾಗಿ ಅನಾವಶ್ಯಕ ತಿರುಗಾಟ, ಗುಂಪು ಗೂಡುವುದು ಹಾಗೂ ಸರ್ಕಾರದ ಮುನ್ನೆಚ್ಚರಿಕಾ ನಿರ್ದೇಶನ ಪಾಲಿಸದಿರುವುದರಿಂದ ಪ್ರಾಣ ಕಳೆದುಕೊಳ್ಳುವಂತಾಗುತ್ತದೆ ಎಂದು ಡಾ| ಕಿಶನರಾವ್ ಕುಲಕರ್ಣಿ ಅಭಿಪ್ರಾಯಪಟ್ಟರು.
ತಾಲೂಕಿನ ಚಂಡರಕಿ ಗ್ರಾಮದಲ್ಲಿ ಕುಲಕರ್ಣಿ ಕುಟುಂಬದ ವತಿಯಿಂದ ಆಯೋಜಿಸಿದ್ದ ಮಾಸ್ಕ್ ವಿತರಣೆ, ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವೆಯಂದರೆ ಕೇವಲ ಹಣ ನೀಡುವುದು ಮಾತ್ರವಲ್ಲ, ನಾವೆಲ್ಲರೂ ಸರ್ಕಾರದ ನಿರ್ದೇಶನ ಪಾಲಿಸುವ ಮೂಲಕ ಮನೆ, ಗ್ರಾಮ ಹಾಗೂ ರಾಷ್ಟ್ರವನ್ನು ಕೊರೊನಾ ಪಿಡುಗಿನಿಂದ ರಕ್ಷಿಸಿಕೊಳ್ಳುವುದು ನಿಜವಾದ ಸೇವೆ ಎಂದರು.
ಪಿಎಸ್‌ಐ ಹಣಮಂತ ಮಾತನಾಡಿ, ಡಾ.ಕಿಷನರಾವ್ ಅವರ ಕಳಕಳಿ ಎಲ್ಲರಲ್ಲೂ ಮೂಡಬೇಕಿದೆ ಎಂದರು. ಪ್ರಧಾನಿ ನಿಧಿಗೆ ರೂ.10 ಲಕ್ಷಗಳನ್ನು ದೇಣಿಗೆ ನೀಡಿದ ಡಾ. ಕಿಶನರಾವ್ ಕುಲಕಣಿಯವರ ಕುಟುಂಬವನ್ನು ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು. ಕಿಶನರಾವ್ ಕುಲಕರ್ಣಿ, ವಿಜಯಲಕ್ಷ್ಮೀ ಕುಲಕರ್ಣಿ, ಡಾ.ಅರುಣ ಕುಲಕರ್ಣಿ, ಬಸವರಾಜಪ್ಪ ದಳಪತಿ, ರಾಜಾ ರಮೇಶ ಗೌಡ್, ಪಿಡಿಒ ಭೀಮರಾಯ, ತಾ.ಪಂ ಸದಸ್ಯ ನಾಗೇಂದ್ರಪ್ಪ, ಗ್ರಾ.ಪಂ ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.