ಯಲ್ಲಮ್ಮನ ಬೂದಿಹಾಳಕ್ಕೆ ತಹಶೀಲ್ದಾರ್ ಭೇಟಿ
Team Udayavani, May 9, 2020, 4:50 PM IST
ನಿಡಗುಂದಿ: ಯಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ ಭೇಟಿ ನೀಡಿ ಪರಿಶೀಲಿಸಿದರು.
ನಿಡಗುಂದಿ: ತಾಲೂಕಿನ ಯಲ್ಲಮ್ಮನ ಬೂದಿಹಾಳ ಗ್ರಾಮದ ಯಲ್ಲಮ್ಮ ದೇವಸ್ಥಾನಕ್ಕೆ ಶುಕ್ರವಾರ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಯಲ್ಲಮ್ಮದೇವಿ ಜಾತ್ರೆ ರದ್ದುಗೊಳಿಸಿದ್ದರೂ ಗುರುವಾರ ದೇವಸ್ಥಾನಕ್ಕೆ ನೂರಾರು ಭಕ್ತರು ಆಗಮಿಸಿದ್ದರು. ಪೊಲೀಸರು ಅವರನ್ನೆಲ್ಲಾ ಹೊರಹಾಕಿದ್ದರು. ಶುಕ್ರವಾರ ದೇವಿಯ ವಾರ, ಹೀಗಾಗಿ ಭಕ್ತಾದಿಗಳ ಸಂಖ್ಯೆ ಅಧಿಕಗೊಳ್ಳುವ ಸಾಧ್ಯತೆಯಿತ್ತು. ಈ ಹಿನ್ನೆಲೆಯಲ್ಲಿ ಗುರುವಾರದಿಂದಲೇ 15ಕ್ಕೂ ಹೆಚ್ಚು ಪೊಲೀಸರು ಗ್ರಾಮದಲ್ಲಿ ಮತ್ತು ದೇವಸ್ಥಾನದ ಬಳಿ ಬೀಡುಬಿಟ್ಟಿದ್ದರು.
ಶುಕ್ರವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ದೇವಸ್ಥಾನ ಕಮಿಟಿ, ಪೊಲೀಸರು ಹಾಗೂ ಆರೋಗ್ಯ ಕಾರ್ಯಕರ್ತರ ಜತೆ ಚರ್ಚಿಸಿದರು. ಇಡೀ ದೇವಸ್ಥಾನದ ಆವರಣ ಪ್ರವೇಶವನ್ನು ಕಟ್ಟುನಿಟ್ಟಾಗಿ ಬಂದ್ ಮಾಡಿಸಿದರು. ಆಶಾ ಕಾರ್ಯಕರ್ತೆಯರು ಕೂಡಾ ಮನೆ ಮನೆಗೆ ಸಂಚರಿಸಿ ಹೊರಗಿನಿಂದ ಬಂದವರ ಮಾಹಿತಿ ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.