ಹೃದಯ ತಂದ ಕಾಪ್ಟರ್!
ಪ್ರಾಣ ರಕ್ಷಣೆಗೆ ಬಳಕೆಯಾದ ಕೇರಳ ಪೊಲೀಸರ ಬಾಡಿಗೆ ಕಾಪ್ಟರ್
Team Udayavani, May 10, 2020, 6:39 AM IST
ಕಳ್ಳಕಾಕರ ಜಾಡು ಪತ್ತೆಹಚ್ಚಲು ಕೇರಳ ಪೊಲೀಸರು ಬಳಸುತ್ತಿದ್ದ ಬಾಡಿಗೆ ಹೆಲಿಕಾಪ್ಟರ್ ಮೊದಲ ಬಾರಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಹಿಳೆಯ ಪ್ರಾಣ ರಕ್ಷಣೆಗೆ ಬಳಕೆಯಾಗಿದೆ.
ಕೇರಳ ಕೋವಿಡ್-19 ಸೋಂಕಿನ ದಾಳಿಯಿಂದ ತತ್ತರಿಸಿರುವ ನಡುವೆಯೇ ಮಿದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯೊಬ್ಬರ ಹೃದಯ ವನ್ನು ಶನಿವಾರ ಹೆಲಿಕಾಪ್ಟರ್ ಮೂಲಕ ತಿರುವನಂತಪುರ ದಿಂದ ಕೊಚ್ಚಿಗೆ ಸುರಕ್ಷಿತವಾಗಿ ತಲುಪಿಸಿದೆ. ತೀವ್ರ ಅನಾರೋಗ್ಯ ದಿಂದ ಬಳಲುತ್ತಿರುವ ಮಹಿಳೆ ಯೊಬ್ಬರಿಗೆ ಆ ಹೃದಯವನ್ನು ಕಸಿ ಮಾಡಲಾಗುತ್ತಿದೆ.
ತಿರುವನಂತಪುರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಮಿದುಳು ನಿಷ್ಕ್ರಿಯಗೊಂಡಿದ್ದ 50 ವರ್ಷದ ಮಹಿಳೆಯ ಹೃದಯವನ್ನು ಶನಿವಾರ ಮಧ್ಯಾಹ್ನ ಆ್ಯಂಬುಲೆನ್ಸ್ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಹೃದಯ ಹಾಗೂ ವೈದ್ಯಕೀಯ ತಂಡದೊಂದಿಗೆ ಅಪರಾಹ್ನ 3 ಗಂಟೆಗೆ ಹೊರಟ ಕಾಪ್ಟರ್, 3.45ಕ್ಕೆ ಸರಿಯಾಗಿ ಕೊಚ್ಚಿಗೆ ತಲುಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.