ಸಿನಿಮಾ ಡಬ್ಬಿಂಗ್‌ಗೆ ಸ್ಪಂದನೆ
Team Udayavani, May 10, 2020, 9:51 AM IST
ಬೆಂಗಳೂರು: ಇತ್ತೀಚೆಗಷ್ಟೇ ಕಿರುತೆರೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈಗ ಚಿತ್ರರಂಗದ ಹಲವು ಚಟುವಟಿಕೆ ನಡೆಸಲು ಅನುಮತಿ ಕೊಡಿ ಎಂಬ ಫಿಲ್ಮ್ ಛೇಂಬರ್ ಮನವಿಗೆ ಸ್ಪಂದಿಸಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಲಾಕ್ ಡೌನ್ ಹಿನ್ನೆಲೆಯಿಂದ ಚಿತ್ರರಂಗ ಸಾಕಷ್ಟು ಹೊಡೆತ ತಿಂದಿದೆ. ಹೀಗಾಗಿ, ಚಿತ್ರೀಕರಣಕ್ಕೆ ಇನ್ನೂ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ. ಹೀಗಾಗಿ ಚಿತ್ರರಂಗದ ಚಟುವಟಿಕೆಗಳಾದ ಡಬ್ಬಿಂಗ್, ಎಡಿಟಿಂಗ್, ಹಿನ್ನೆಲೆ ಸಂಗೀತ ಮತ್ತು ಗ್ರಾಫಿಕ್ಸ್ ಇತ್ಯಾದಿ ಕೆಲಸಗಳಿಗೆ ಅನುಮತಿ ಕೊಡಬೇಕೆಂದು ಮನವಿ ಮಾಡಿದ್ದರು. ಸಚಿವ ಆರ್.ಅಶೋಕ್ ಅವರ ಮೂಲಕ ನಾವು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದಾಗ, ನಮ್ಮ ಮನವಿ ಆಲಿಸಿ, ಸೂಕ್ತವಾಗಿ ಸ್ಪಂದಿಸಿದ್ದಾರೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.