ಪೊಲೀಸರಿಗೆ ಚ್ಯವನಪ್ರಾಶ ವಿತರಣೆ
Team Udayavani, May 11, 2020, 3:34 PM IST
ಹರಪನಹಳ್ಳಿ: ಹಲುವಾಗಲು ಪೊಲೀಸ್ ಠಾಣೆ ಸಿಬ್ಬಂದಿಗೆ ಬಿಜೆಪಿ ಮುಖಂಡ ಕಲ್ಲೇರ ಬಸವರಾಜ್ ಚ್ಯವನಪ್ರಾಶ ವಿತರಿಸಿದರು
ಹರಪನಹಳ್ಳಿ: ತಾಲೂಕಿನ ಹಲುವಾಗಲು ಪೊಲೀಸ್ ಸಿಬ್ಬಂದಿಗೆ ಬಿಜೆಪಿ ಮುಖಂಡ ಕಲ್ಲೇರ ಬಸವರಾಜ್ ಚ್ಯವನಪ್ರಾಶ ವಿತರಿಸಿದರು. ಲಾಕ್‌ಡೌನ್ ಸಂದರ್ಭ ದಲ್ಲಿಯೂ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ರೋಗ ನಿರೋಧಕ ಶಕ್ತಿ ಹೊಂದಿರುವ ಉತ್ತಮ ಗುಣಮಟ್ಟದ ಚ್ಯವನಪ್ರಾಶವನ್ನು ಹಲುವಾಗಲು ಠಾಣೆ ಸಬ್‌ಇನ್ಸ್‌ಪೆಕ್ಟರ್ ಕೃಷ್ಣಪ್ಪ 35 ಸಿಬ್ಬಂದಿಗೆ ವಿತರಿಸಿದರು.
ಕಳೆದ ವಾರ ನಾನು ಬೆಳೆದ 100 ಕ್ವಿಂಟಲ್ ಜೋಳವನ್ನು ರೈತರಿಗೆ ಉಚಿತವಾಗಿ ಹಂಚಿದ್ದೆ. ಜನರ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ ಚ್ಯವನಪ್ರಾಶ ವಿತರಣೆ ಮಾಡುವ ಮೂಲಕ ನನ್ನ ಅಳಿಲು ಸೇವೆ ಮಾಡಿದ್ದೇನೆ ಎಂದು ಕಲ್ಲೇರ ಬಸವರಾಜ್ ತಿಳಿಸಿದ್ದಾರೆ. ಅರಸನಾಳ ಬಸವರಾಜ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.