ನೇಷನ್ಸ್ ಕಪ್ ಚೆಸ್: ಡ್ರಾನಲ್ಲಿ ಅಂತ್ಯಗೊಂಡ ಭಾರತ- ಯೂರೋಪ್ ಪಂದ್ಯ


Team Udayavani, May 10, 2020, 5:40 PM IST

ನೇಷನ್ಸ್ ಕಪ್ ಚೆಸ್: ಡ್ರಾನಲ್ಲಿ ಅಂತ್ಯಗೊಂಡ ಭಾರತ- ಯೂರೋಪ್ ಪಂದ್ಯ

ಚೆನ್ನೈ: ಕೋವಿಡ್-19 ಕಾರಣದಿಂದ ಕ್ರೀಡಾ ವಿಶ್ವದಾದ್ಯಂತ ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿದೆ. ಕ್ರಿಕೆಟ್ ಫುಟ್ ಬಾಲ್, ಅಥ್ಲೆಟಿಕ್ಸ್ ಹೀಗೆ ಯಾವುದೇ ಕ್ರೀಡೆಯೂ ನಡೆಯುತ್ತಿಲ್ಲ. ಆದರೆ ಈ ದಿಬಗ್ಬಂಧನದ ಸಮಯದಲ್ಲಿ ನೇಷನ್ಸ್ ಕಪ್ ಚೆಸ್ ಕೂಟ ನಡೆಯುತ್ತಿದೆ.

ನೇಷನ್ಸ್ ಕಪ್ ಚೆಸ್ ಕೂಟ ಆನ್ ಲೈನ್ ಮೂಲಕ ನಡೆಯುತ್ತಿದೆ. ಇದರಲ್ಲಿ ಯೂರೋಪ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತೀಯರು 2-2 ಅಂತರದಿಂದ ಡ್ರಾ ಸಾಧಿಸಿದ್ದಾರೆ.

ಎಂಟು ಸುತ್ತಿನ ಈ ಪಂದ್ಯದಲ್ಲಿ ಭಾರತೀಯ ಆಟಗಾರರು ಗುಣಮಟ್ಟದ ಪ್ರದರ್ಶನ ನೀಡಿದರೂ ಯೂರೋಪ್ ವಿರುದ್ಧ ಗೆಲುವು ಗಳಿಸಲು ಸಾಧ್ಯವಾಗಿಲ್ಲ.

ಒಟ್ಟಾರೆ ಕೂಟಲ್ಲಿ ಚೀನಾ ಮತ್ತು ರಷ್ಯ ವಿರುದ್ಧ ಸೋತ ಭಾರತ ಐದನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.