ಕೋವಿಡ್ : ಕೀಟನಾಶಕ ಸಿಂಪಡಣೆ
Team Udayavani, May 10, 2020, 4:44 PM IST
ಸಂಡೂರು: ತಾಲೂಕಿನ ಕೃಷ್ಣಾನಗರದಲ್ಲಿ ಕೋವಿಡ್ ಪೀಡಿತರು ಪತ್ತೆಯದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣರಾವ್ ನೇತೃತ್ವದಲ್ಲಿ ಇಡೀ ಸಿಬ್ಬಂದಿ ಸ್ವಚ್ಛತಾ ಕಾರ್ಯ ಹಾಗೂ ಕೋವಿಡ್ ತಡೆಯುವ ಕಾರ್ಯಕ್ಕೆ ಮುಂದಾದರು.
ಮುಖ್ಯಾಧಿಕಾರಿ ಸತ್ಯನಾರಾಯಣ ರಾವ್ ಮಾತನಾಡಿ, ಸೀಲ್ ಡೌನ್ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗಲಿ, ಸ್ವಚ್ಛತೆಯ ಸಮಸ್ಯೆಯಾಗಲಿ ಉಂಟಾಗದಂತೆ ನೋಡಿಕೊಳ್ಳಲಾಗುವುದು. ಯಾರೂ ಮನೆಯಿಂದ ಹೊರಬರಬೇಡಿ. ಇಡೀ ಗ್ರಾಮಕ್ಕೆ ಮೊದಲ ಹಂತದಲ್ಲಿ ಫಾಗಿಂಗ್ ಮಾಡಿದರು. ಪ್ರತಿ ಓಣಿಯಲ್ಲೂ ಬ್ಲಿಚಿಂಗ್ ಪೌಡರ್ ಸಿಂಪಡಣೆ ಮಾಡುತ್ತಿದ್ದೇವೆ. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದರು.
ಅಧಿಕಾರಿ ಮಲ್ಲೇಶಪ್ಪ, ಗೀತಾ, ಅನ್ನಪೂರ್ಣ, ಪ್ರಭುರಾಜ ಹಗರಿ, ಇತರ ಸಿಬ್ಬಂದಿ ವಿಶೇಷ ಸಿಂಪಡಣೆ ಯಂತ್ರದೊಂದಿಗೆ ರಕ್ಷಣಾ ಕವಚಗಳನ್ನು ಧರಿಸಿಕೊಂಡು ಪ್ರತಿ ಬೀದಿಯಲ್ಲಿ ಬ್ಲಿಚಿಂಗ್ ಪೌಡರ್ ಮತ್ತು ಕೀಟನಾಶಕ ಸಿಂಪಡಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.