ಜಿಲ್ಲಾಡಳಿತಕ್ಕೆ ಮಾಸ್ಕ್-ಪಿಪಿಇ ಕಿಟ್ ವಿತರಣೆ
Team Udayavani, May 11, 2020, 9:14 AM IST
ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಔಷಧ ವ್ಯಾಪಾರಸ್ಥರ ಸಂಘದ ವತಿಯಿಂದ 5 ಲಕ್ಷ ರೂ. ಮೌಲ್ಯದ ಎನ್-95 ಮಾಸ್ಕ್ ಮತ್ತು ಪಿಪಿಇ ಕಿಟ್ ಗಳನ್ನು ಜಿಲ್ಲಾಡಳಿತಕ್ಕೆ ಉಚಿತವಾಗಿ ನೀಡಲಾಯಿತು.
ಜಿಲ್ಲೆಯ ಸರ್ಕಾರಿ ಆಸ್ಪತ್ರೆ, ಪೊಲೀಸ್ ಸಿಬ್ಬಂದಿ, ಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿತರಿಸಲು ಔಷಧ ವ್ಯಾಪಾರಸ್ಥರ ಸಂಘದ ಸಂಗನಗೌಡ ಪಾಟೀಲ, ಸಂಗಮೇಶ ವೈಜಾಪುರ ಮುಂತಾದವರು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ರಾಜೇಂದ್ರ ಅವರಿಗೆ ನೀಡಿದರು.ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.