ಬಂಗಾರದ ಮನುಷ್ಯನ ಹಿಂದಿನ ನೆನಪು ಮೆಲುಕು ಹಾಕಿದ ಪುನೀತ್ ರಾಜಕುಮಾರ್
Team Udayavani, May 11, 2020, 10:47 AM IST
ಕನ್ನಡ ಚಿತ್ರರಂಗದ ಎವರ್ ಗ್ರೀನ್ ಚಿತ್ರ ಬಂಗಾರದ ಮನುಷ್ಯದ ಬಗ್ಗೆ ಇಂದಿಗೂ ಅಭಿಮಾನಿಗಳು ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಈಗ ನಟ ಬಂಗಾರದ ಮನುಷ್ಯನ ಮೆಲುಕು ಹಾಕಿದ ಪುನೀತ್ ಬಂಗಾರದ ಮನುಷ್ಯ ಚಿತ್ರ ತೆರೆಗೆ ಬಂದು ಬರೋಬ್ಬರಿ 48 ವರ್ಷಗಳಾಯಿತು. ಇದೇ ವೇಳೆ ಪುನೀತ್ ರಾಜಕುಮಾರ್ ತಮ್ಮ ಟ್ವಿಟ್ಟರ್ ನಲ್ಲಿ ಬಂಗಾರದ ಮನುಷ್ಯ ಚಿತ್ರದ ಮುಹೂರ್ತದ ಅಪರೂಪದ ಪೋಟೋವನ್ನು ಶೇರ್ ಮಾಡಿದ್ದಾರೆ.
ಡಾ. ರಾಜಕುಮಾರ್ ಅಭಿನಯಿಸುತ್ತಿರುವ ಬಂಗಾರದ ಮನುಷ್ಯ ಚಿತ್ರದ ಮೊದಲ ದೃಶ್ಯಕ್ಕೆ ಕನ್ನಡದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಗೌಡ ಕ್ಲಾಪ್ ಮಾಡುತ್ತಿರುವ ಈ ಪೋಟೋ ದಶಕಗಳ ಹಿಂದಿನ ಕಥೆಯನ್ನು ತೆರೆದಿಡುವಂತಿದೆ. ಅಂದಹಾಗೆ, ಮಾರ್ಚ್ 31, 1972 ರಲ್ಲಿ ಬಿಡುಗಡೆಯಾದ ಬಂಗಾರದ ಮನುಷ್ಯ ಅಂದಿನ ಕಾಲಕ್ಕೆ ಅನೇಕ ದಾಖಲೆಗಳನ್ನು ಬರೆದಿತ್ತು. ಇನ್ನು ಪುನೀತ್ ರಾಜಕುಮಾರ್
ಶೇರ್ ಮಾಡಿರುವ ಈ ಪೋಟೋಗೆ ದಶಕಗಳ ಹಿಂದಿನ ಕಥೆಯನ್ನು ಮೆಲುಕು ಹಾಕುವಂತಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬಂಗಾರದ ಮನುಷ್ಯ ಚಿತ್ರವನ್ನು ಸಾಕಷ್ಟು ಜನ ಬದಲಾಗಿದ್ದರು. ಅನೇಕರು ಆ ಚಿತ್ರ ನೋಡಿ ತಮ್ಮೂರಿಗೆ ಹೋಗಿ ಕೃಷಿಯಲ್ಲಿ ತೊಡಗಿದ್ದರು. ಈಗ ಆ ಚಿತ್ರದ ಮೊದಲ ದೃಶ್ಯವನ್ನು ಪುನೀತ್ ಶೇರ್ ಮಾಡಿಕೊಂಡಿದ್ದಾರೆ.
ಇನ್ನು, ಲಾಕ್ ಡೌನ್ನಲ್ಲಿ ಮನೆಯಲ್ಲೇ ಇದ್ದಾರೆ. ಸಾಮಾನ್ಯವಾಗಿ ಕ್ಲೀನ್ ಶೇವ್ ಮಾಡಿರುವ ಪುನೀತ್ ಅವರ ಈ ಗಡ್ಡ ಬಿಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಅದರಲ್ಲೂ ಪುನೀತ್ ಅವರ ಅಭಿಮಾನಿಗಳು ಈ ಫೋಟೋ ಬಗ್ಗೆ ತುಂಬಾ ಚರ್ಚೆ ಮಾಡಿ, ಕಾಮೆಂಟ್ ಹಾಕಿದ್ದರು. ಮುಖ್ಯವಾಗಿ ಕೆಲವು ಅಭಿಮಾನಿಗಳು, ನಿಮಗೆ ಗಡ್ಡ ಸೂಟ್ ಆಗೋದಿಲ್ಲ. ನೀವು ಶೇವ್ ಮಾಡಿದರೇನೇ ಚೆಂದ ಎನ್ನುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.