ಕಬ್ಬಿಣದ ಸ್ರ್ಕಾಪ್ ಸಾಗಾಟ: ಲಾರಿ ವಶಕ್ಕೆ
Team Udayavani, May 11, 2020, 10:38 AM IST
ಕಲಬುರಗಿ: ಅಧಿಕೃತ ದಾಖಲೆಗಳು ಹಾಗೂ ಇ-ವೇ ಬಿಲ್ ಇಲ್ಲದೇ ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ 20 ಟನ್ ಕಬ್ಬಿಣದ ಸ್ರ್ಕಾಪ್ ಸಾಗಿಸುತ್ತಿದ್ದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಕಬ್ಬಿಣದ ಸ್ರ್ಕಾಪ್ ರವಾನೆ ವಿಷಯ ತಿಳಿದು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಾರಿ ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ಜಾರಿಯಲ್ಲಿದೆ. ಅಲ್ಲದೆ, ಕಲಬುಗರಿ ವಿಭಾಗದಿಂದ 1.61 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಇಲಾಖೆ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.