ಶಿವಮೊಗ್ಗದಲ್ಲಿ ಕೋವಿಡ್ -ಜಿಲ್ಲೆಯಲ್ಲಿ ಡವ ಡವ!


Team Udayavani, May 11, 2020, 12:59 PM IST

11-May-09

ಚಿಕ್ಕಮಗಳೂರು: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ 8 ಕೋವಿಡ್ ಪಾಸಿಟಿವ್‌ ಪ್ರಕರಣಗಳು ಭಾನುವಾರ ಕಂಡು ಬಂದಿದ್ದು, ಕಾಫಿ ನಾಡಿನ ಜನತೆಯಲ್ಲೂ ಈಗ ಡವ ಡವ… ಶುರುವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಪಾಸಿಟಿವ್‌ ಪ್ರಕರಣ ಕಂಡು ಬಾರದ ಹಿನ್ನೆಲೆಯಲ್ಲಿ ಮೂರನೇ ಹಂತದ ಲಾಕ್‌ಡೌನ್‌ ನಿರ್ಬಂಧಗಳಿಗೆ ಸಡಲಿಕೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಒಂದೇ ಒಂದು ಪ್ರಕರಣ ಕಂಡು ಬಾರದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಜಿಲ್ಲೆ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದವು. ಆದರೆ, ಲಾಕ್‌ಡೌನ್‌ ಸಡಲಿಕೆ ನಂತರ ಚಿಕ್ಕಮಗಳೂರು ನೆರೆಯ ಜಿಲ್ಲೆ ದಾವಣಗೆರೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣ ದಾಖಲಾದ ನಂತರ ಹಸಿರು ವಲಯ ಪಟ್ಟಿಯಿಂದ ಹೊರಬಿತ್ತು. ನಂತರ ಚಿತ್ರದುರ್ಗ ಜಿಲ್ಲೆಯಲ್ಲೂ ಕೊರೊನಾ ಪ್ರಕರಣ ಕಂಡು ಬಂದಿದ್ದು, ಈಗ ನೆರೆಯ ಜಿಲ್ಲೆ ಶಿವಮೊಗ್ಗದಲ್ಲೂ ಪಾಸಿಟಿವ್‌ ಪ್ರಕರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕಾಫಿ ನಾಡಿನ ಜನರಲ್ಲೂ ಸಹಜವಾಗಿ ಆತಂಕ ಸೃಷ್ಟಿಯಾಗಿದೆ.

ಜಿಲ್ಲೆ ಹಸಿರು ವಲಯದಲ್ಲಿದ್ದು, ವಿದೇಶದಿಂದ ಮರಳಿದ ಮತ್ತು ಕೋವಿಡ್ ಸೋಂಕಿನ ಶಂಕೆಯಿರುವ 813 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷಾ ವರದಿಗಳು ನೆಗೆಟಿವ್‌ ಬಂದಿದ್ದು, ಕೋವಿಡ್ ಮುಕ್ತ ಜಿಲ್ಲೆಯಾಗಿ ಗುರುತಿಸಿಕೊಂಡಿದೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.