ಕೋವಿಡ್-19: ಪ್ರಧಾನಿ ಮೋದಿ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ
Team Udayavani, May 11, 2020, 4:13 PM IST
ಬೆಂಗಳೂರು: ಕೋವಿಡ್-19 ಸೋಂಕು ತಡೆ ಕ್ರಮಗಳು, ಲಾಕ್ ಡೌನ್ ತೆರವು, ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಈ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದು, ರಾಜ್ಯದ ಸ್ಥಿತಿಗತಿಯ ಬಗ್ಗೆ ಪ್ರಧಾನ ಮಂತ್ರಿಗಳ ಬಳಿ ಚರ್ಚೆ ನಡೆಸಿದ್ದಾರೆ.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.