ನಮ್ಮೂರು-ನಮ್ಮ ಕೆರೆ ಹೂಳೆತ್ತುವಿಕೆಗೆ ಚಾಲನೆ

Team Udayavani, May 12, 2020, 5:54 AM IST

ನಮ್ಮೂರು-ನಮ್ಮ ಕೆರೆ ಹೂಳೆತ್ತುವಿಕೆಗೆ ಚಾಲನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದ ವತಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಾವ್ರಾಡಿ ಗ್ರಾಮದ ಊರ ಕೆರೆಯಾದ ಬಾಗಳ ಕೆರೆ ಹೂಳೆತ್ತಲು “ನಮ್ಮ ಊರು-ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ 4 ಲಕ್ಷ ರೂ. ಮೊತ್ತ ಮಂಜೂರು ಮಾಡಿದ್ದು, ಕೆರೆಯ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬಸ್ರೂರು ಮಹಾಲಿಂಗೇಶ್ವರ ದೇವ ಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಕೆರೆಗೆ ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಆರ್‌. ನವೀನ್‌ ಚಂದ್ರ ಶೆಟ್ಟಿ ಜೆ.ಸಿ.ಬಿ. ಯಿಂದ ಗುಂಡಿ ತೆಗೆಯುವುದರ ಮೂಲಕ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದರು.

ಸ್ಥಳೀಯ ಕಾವ್ರಾಡಿ ಗ್ರಾಮ ಪಂಚಾಯತ್‌, ಕೆರೆ ಅಭಿವೃದ್ಧಿ ಸಮಿತಿಯವರ ಸಹಕಾರದೊಂದಿಗೆ ಕಾರ್ಯಕ್ರಮ ನಡೆದು ಯೋಜನಾಧಿಕಾರಿ ಮುರಳೀಧರ ಕೆ. ಶೆಟ್ಟಿ ಪ್ರಸ್ತಾವಿಸಿ, ನಮ್ಮೂರು ನಮ್ಮ ಕೆರೆಯ ಕಾರ್ಯಕ್ರಮದ ಮುಖಾಂತರ ಇಡೀ ರಾಜ್ಯಾದ್ಯಂತ ಕೆರೆ ಹೊಳೆತ್ತುತ್ತಿದ್ದು ಜನ, ಜಾನುವಾರು, ಪ್ರಾಣಿ ,ಪಕ್ಷಿ , ಕೃಷಿ ಅಭಿವೃದ್ಧಿ ಮತ್ತು ಅಂರ್ತಜಲ ಮಟ್ಟ ಹೆಚ್ಚಿಸುವ ನೆಲೆಯಲ್ಲಿ ಮಾಡಲಾಗಿದೆ. ಗ್ರಾಮಸ್ಥರು ಇದರ ಉಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾವ್ರಾಡಿ ಗ್ರಾ.ಪಂ. ಅಧ್ಯಕ್ಷ ಗೌರಿ ಆರ್‌. ಶ್ರೀಯಾನ್‌, ಗ್ರಾ.ಪಂ. ಸದಸ್ಯರಾದ ಜಿ. ಕಾಳಿಂಗ ಶೆಟ್ಟಿ, ಕೆ. ಆಸಿಫ್‌, ಯೋಜನೆಯ ವಲಯ ಮೇಲ್ವಿಚಾರಕಿ ಸುಜಾತಾ ಶೆಟ್ಟಿ, ಸಮಿತಿಯ ಅಧ್ಯಕ್ಷ ಗಣೇಶ್‌ ಮೊಗವೀರ, ಉಪಾಧ್ಯಕ್ಷ ದಿನಕರ ಆಚಾರ್ಯ, ಕೋಶಾಧಿಕಾರಿ ಉದಯ್‌ ಶೇರಿಗಾರ, ಕಾವ್ರಾಡಿ ವ್ಯವಸಾಯ ಸೇ.ಸ.ಸಂ. ಅಧ್ಯಕ್ಷ ಸದಾನಂದ ಬಳ್ಕೂರು, ಸೇವಾ ಪ್ರತಿನಿಧಿಗಳಾದ ಪ್ರೇಮಲತಾ, ಸವಿತಾ ಉಪಸ್ಥಿತರಿದ್ದರು.ತಾಲೂಕು ಕೃಷಿ ಅಧಿಕಾರಿ ಚೇತನ್‌ ಕುಮಾರ್‌ ನಿರ್ವಹಿಸಿ, ಸ್ವಾಗತಿಸಿ, ಸೇವಾಪ್ರತಿನಿಧಿ ಪ್ರೇಮಲತಾ ವಂದಿಸಿದರು.

ಟಾಪ್ ನ್ಯೂಸ್

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.