ದೇಶದಲ್ಲಿ CAA-NRC ವಿಷಯದಲ್ಲಿ ಮುಸ್ಲಿಂರನ್ನು ಎತ್ತಿಕಟ್ಟಿ ಹಿಂಸೆಗೆ ಐಸಿಸ್ ಕುಮ್ಮಕ್ಕು?
Team Udayavani, May 12, 2020, 7:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸಿಎಎ, ಎನ್ಆರ್ಸಿಗೆ ಸಂಬಂಧಿಸಿದಂತೆ ಐಸಿಸ್ ಉಗ್ರ ಸಂಘಟನೆ, ಭಾರತೀಯ ಮುಸ್ಲಿಮರಲ್ಲಿ ಅನ್ಯಾಯದ ಭಾವನೆ ಮೂಡಿಸಿ, ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಲು ಪ್ರಚೋದಿಸುತ್ತಿದೆ ಎಂಬ ಸಂಗತಿ ಬಯಲಾಗಿದೆ.
ಈ ಎರಡೂ ವಿಷಯಗಳನ್ನು ಗುರಿಯಾಗಿರಿಸಿಕೊಂಡು ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ಎತ್ತಿತೋರಿಸುವ ಮೂಲಕ ಅವರಲ್ಲಿ ಅನ್ಯಾಯದ ಭಾವನೆ ಮೂಡುವಂತೆ ಪ್ರಚೋದಿಸುತ್ತಿದೆ.
ಈ ಆಘಾತಕಾರಿ ಮಾಹಿತಿಯನ್ನು ದಕ್ಷಿಣ ಏಶ್ಯಾದ ಉಗ್ರಗಾಮಿ ಚಟುವಟಿಕೆಗಳನ್ನು ಪತ್ತೆಹಚ್ಚುವ ಯೋಜನೆಯ ಸಂಶೋಧಕರು ತಿಳಿಸಿದ್ದಾರೆ. ಆನ್ಲೈನ್ ನಿಯತಕಾಲಿಕದಲ್ಲಿ ಅದನ್ನು ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.