ವಸತಿ ನಿಲಯದಲ್ಲಿ ಕ್ವಾರಂಟೈನ್‌ಗೆ ವಿರೋಧ
Team Udayavani, May 12, 2020, 4:46 AM IST
ಕುಳಗೇರಿ ಕ್ರಾಸ್: ಪಾಸ್ ಇಲ್ಲದೆ ಬೈಕ್ ಮೂಲಕ ರಾಜಸ್ಥಾನಕ್ಕೆ ತೆರಳುವ ವಲಸೆ ಕಾರ್ಮಿಕರನ್ನು ಗಡಿಭಾಗದಲ್ಲಿ ತಡೆಯಲಾಗಿದ್ದು, ಅವರನ್ನು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡದಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದರು.
ವಸತಿ ನಿಲಯದ ಪಕ್ಕ ಸುಮಾರು ಮನೆಗಳಿದ್ದು, ಹಲವಾರು ಕುಟುಂಬಗಳು ವಾಸವಾಗಿವೆ. ಕಾರಣ ಹೊರರಾಜ್ಯದವರು ಗ್ರಾಮದಲ್ಲಿ ಕ್ವಾರಂಟೈನ್ ಬೇಡ. ಗ್ರಾಮದಲ್ಲಿ ಇಲ್ಲಿಯವರೆಗೆ ಯಾವ ಪ್ರಕರಣಗಳಿಲ್ಲದ ಕಾರಣ ಕ್ವಾರಂಟೈನ್ ಮಾಡಬೇಡಿ ಎಂದು ಮಹಿಳೆಯರು ಕಂದಾಯ ನಿರೀಕ್ಷಕ ಎ.ಡಿ. ಸಾರವಾಡ, ಪಿಡಿಒ ಚಂದ್ರಕಾಂತ ದೊಡ್ಡಪತ್ತಾರ ಸೇರಿದಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.
ಗ್ರಾಪಂ ಉಪಾಧ್ಯಕ್ಷ ವೆಂಕಣ್ಣ ಹೊರಕೇರಿ, ಗ್ರಾಪಂ ಸದಸ್ಯರಾದ ಸಣ್ಣಬೀರಪ್ಪ ಪೂಜಾರ, ಹನಮಂತ ನರಗುಂದ, ಶಭೀನಾಬೇಗಂ ಮುಲ್ಲಾ, ವಾರ್ಡನ್ ಐ.ವಿ. ಬಸರಿಕಟ್ಟಿ, ಚನ್ನಬಸು ಮೆಣಸಗಿ, ನಜಿರ ಮುಲ್ಲಾ, ಗ್ರಾಪಂ ಕಾರ್ಯದರ್ಶಿ ಬಂದೆನವಾಜ್ ಮುಲ್ಲಾ, ತೋಟಪ್ಪ ಸೂರೇಬಾನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.