ಇಂದಿರಾ ಕ್ಯಾಂಟೀನ್ ಉದ್ಘಾಟನೆ
Team Udayavani, May 12, 2020, 6:02 AM IST
ಯಲ್ಲಾಪುರ: ಬಹುದಿನಗಳಿಂದ ಉದ್ಘಾಟನೆಗೊಳ್ಳದೇ ನೆನೆಗುದಿಗೆ ಬಿದ್ದಿದ್ದ ಇಂದಿರಾ ಕ್ಯಾಂಟೀನ್ ಕೊನೆಗೂ ಸೋಮವಾರ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರಾಣಾಂತರಗಳಿಂದ ತಡವಾಗಿ ಉದ್ಘಾಟನೆಯಾಗಿದೆ. ಬಡವರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ತಹಶೀಲ್ದಾರ್ ಡಿ.ಜಿ.ಹೆಗಡೆ, ಪ.ಪಂ ಮುಖ್ಯಾ ಧಿಕಾರಿ ಅರುಣ ನಾಯ್ಕ,ಪ.ಪಂ ಸದಸ್ಯರು ಇದ್ದರು.
ಮುಂಡಗೋಡ: ಬಡ ಜನರಿಗೆ ಅನುಕೂಲವಾಗಲೆಂದು ಸರಕಾರ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿದೆ ಎಂದು ಸಚಿವ ಶಿವರಾಮ ಹೆಬ್ಟಾರ ಹೇಳಿದರು.
ಪಪಂ ಮುಂಭಾಗದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್. ಪಾಟೀಲ, ಜಿಪಂ ಸದಸ್ಯ ಎಲ್.ಟಿ. ಪಾಟೀಲ, ರವಿಗೌಡ ಪಾಟೀಲ, ಮುಖಂಡರಾದ ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ನಾಗಭೂಷಣ ಹಾವಣಗಿ, ತಹಶೀಲ್ದಾರ್ ಶ್ರೀಧರ ಮುಂದಲಮನೆ, ಪಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಹಾಗೂ ಪಪಂ ಸದಸ್ಯರು, ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.