ಕೋವಿಡ್ ವಾರಿಯರ್ಸ್ ಗೆ ಸನ್ಮಾನ

Team Udayavani, May 12, 2020, 7:49 AM IST

ಕೋವಿಡ್ ವಾರಿಯರ್ಸ್ ಗೆ  ಸನ್ಮಾನ

ಸಾಂದರ್ಭಿಕ ಚಿತ್ರ

ಮೂಡಿಗೆರೆ: ಇಲ್ಲಿನ ಕಳಸದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಘಟಕವು ಕೋವಿಡ್‌-19 ಲಾಕ್‌ಡೌನ್‌ ಅವಧಿಯಲ್ಲಿ ಸಾರ್ವಜನಿಕ ವಲಯಕ್ಕೆ ಔದಾರ್ಯ ತೋರಿಸಿ ಕಾರ್ಯ ನಿರ್ವಹಣೆ ಮಾಡಿದ ಪೊಲೀಸ್‌ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಗೌರವಿಸಿ ಸನ್ಮಾನಿಸಲಾಯಿತು. ಕೋವಿಡ್ ವೈರಸ್‌ ಸೋಂಕು ಭೀತಿಯಲ್ಲಿ ಜನರು ಇರುವಾಗ ಭೀತಿಯ ನಡುವೆ ತಮ್ಮ ಜೀವನವನ್ನು ಲೆಕ್ಕಿಸದೆ ಹಗಲಿರುಳು ಶ್ರಮವಹಿಸಿ ಕೆಲಸ ಮಾಡುತ್ತಿರುವ ಈ ಎರಡು ಇಲಾಖೆಗಳ ಸಿಬ್ಬಂದಿ ಅಭಿನಂದನೆಗೆ ಅರ್ಹ. ಲಾಕ್‌ಡೌನ್‌ ಅವ ಧಿಯಲ್ಲಿ ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಮನೆಯಲ್ಲಿದ್ದರೆ, ಇಲಾಖೆಗಳ ಸಿಬ್ಬಂದಿಗಳು ತಮ್ಮ ಜೀವದ ಹಂಗು ತೊರೆದು ಜನತೆಯಲ್ಲಿ ಜಾಗೃತಿ ಮೂಡಿಸಿ ದೇಶದ ರಕ್ಷಣೆಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ಸರ್ಕಲ್‌ ಇನ್ಸ್‌ಪೆಕ್ಟರ್‌ ವಿಜಯಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ ಮಂಜಯ್ಯ ಸೇರಿದಂತೆ ಪೊಲೀಸ್‌ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಪ್ರಮುಖರಿಗೆ ಸನ್ಮಾನಿಸಲಾಯಿತು. ಸಮಿತಿಯ ಪದಾಧಿಕಾರಿಗಳಾದ ಜನಾರ್ದನ, ಸುಮಂತ್‌, ಚಂದ್ರು, ಸುದರ್ಶನ್‌, ರಘುಪತಿ, ಜಾನಕಿ, ಚಂದ್ರು, ಅನಿಲ್‌ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.