ಸಾಫ್ಟ್ವೇರ್‌ ಮಂದಿಯ ಥ್ರಿಲ್ಲರ್‌ ಸಿನಿಮಾ


Team Udayavani, May 12, 2020, 7:49 AM IST

nnnn

ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಹಲವು ಸಾಫ್ಟ್ ವೇರ್‌ ಮಂದಿ ಎಂಟ್ರಿಯಾಗಿದ್ದಾರೆ. ಆ ಸಾಲಿಗೆ ಈಗ “1888 ‘ ಸಿನಿಮಾ ಮೂಲಕ ಸಾಫ್ಟ್ವೇರ್‌ ಗೆಳೆಯರು ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಇದೊಂದು ಮೈಕ್ರೋ ಬಜೆಟ್‌ ಸಿನಿಮಾ.  ಇದೊಂದು ಥ್ರಿಲ್ಲರ್‌ ಅಂಶಗಳನ್ನು ಹೊಂದಿದ್ದು, ಅಪನಗಧೀಕರಣ ಸುತ್ತ ನಡೆಯುವ ಕಥೆ ಇದಾಗಿದೆ. ಚಿತ್ರದಲ್ಲಿ ಅದ್ವಿತಿಶೆಟ್ಟಿ, ನೀತು ಶೆಟ್ಟಿ ನಟಿಸಿದ್ದಾರೆ.

ನೀತು ಅವರಿಲ್ಲಿ ಸಂಧ್ಯಾ ಶೆಟ್ಟಿ ಎಂಬ ಟಾಪ್‌ನಟಿ ಪಾತ್ರ ನಿರ್ವಹಿಸಿದ್ದಾರೆ. ಇದರೊಂದಿಗೆ ನೀತು ಚಿತ್ರಕ್ಕೆ ಹಾಡೊಂದನ್ನೂ ಬರೆದಿರುವುದು ವಿಶೇಷ. ಸೌರಭ್‌ ಶುಕ್ಲ ನಿರ್ದೇಶಿಸಿದ್ದಾರೆ. ಇನ್ನು, ಗೆರಿಲ್ಲಾ ಶೈಲಿಯಲ್ಲಿ ಈ ಚಿತ್ರವನ್ನು ಚಿತ್ರೀಕರಿಸಲಾಗಿದೆ. ನಟಿಯೊಬ್ಬಳು ಇನ್ನೇನು ರಾಜಕೀಯ ಪ್ರವೇಶ ಮಾಡಬೇಕು  ಅಂದುಕೊಳ್ಳುವಾಗಲೇ ಅಪನಗಧೀಕರಣ ಆಗಿ, ಅವಳ ಬದುಕಲ್ಲೊಂದು ಬದಲಾವಣೆ ಆಗುತ್ತೆ. ಆಮೇಲೆ ಏನಾಗುತ್ತೆ ಎಂಬುದೇ ಇಂಟ್ರೆಸ್ಟಿಂಗ್‌ ಸ್ಟೋರಿ.

ಚಿತ್ರದಲ್ಲಿ ಅದ್ವಿತಿಶೆಟ್ಟಿ ಕೂಡ ನಟಿಸುತ್ತಿದ್ದು, ಅವರ ಜೊತೆಯಲ್ಲಿ ಮಂಜುರಾಜ್‌,  ಪ್ರತಾಪ್‌ಕುಮಾರ್‌,ರಘು ರಾಮಪ್ಪ, ವಿಕ್ರಮ್‌ ಕುಮಾರ್‌, ಸೂರ್ಯ ಸಿದಾಟಛಿರ್ಥ್ ಇತರರು ನಟಿಸಿದ್ದಾರೆ. ಲೋಹಿತ್‌,ಮಂಜುರಾಜ್‌ ಹಾಗು ಗೆಳೆಯರು ಸೇರಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ದೇವದಾಸ್‌ ನಾಯಕ್‌, ಸೌರಭ್‌ ಶುಕ್ಲ,ವಿಕ್ರಮ್‌ ಕುಮಾರ್‌ ಸಂಭಾಷಣೆ ಬರೆದರೆ, ಪ್ರದೀಪ್‌ ಎಂ. ಕ್ಯಾಮೆರಾ ಹಿಡಿದಿದ್ದಾರೆ. ಗಿರೀಶ್‌ ಹೊತ್ತೂರ್‌ ಸಂಗೀತವಿದೆ. ಪುನೀತ್‌ ದೇಗವಿ ಸಂಕಲನವಿದೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.