ಅನಗತ್ಯವಾಗಿ ಮನೆಯಿಂದ ಹೊರಬರದಿರಿ: ರೇಣುಕಾಚಾರ್ಯ
Team Udayavani, May 12, 2020, 8:33 AM IST
ಹೊನ್ನಾಳಿ: ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಊಟ ಬಡಿಸಿದರು.
ಹೊನ್ನಾಳಿ: ತಾಲೂಕಿನಲ್ಲಿ ಮೂವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳ ಜನರು ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸೋಮವಾರ ಪಟ್ಟಣ ಸಮೀಪದ ದೇವನಾಯ್ಕನಹಳ್ಳಿ ಬಡಾವಣೆಯ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಹಾಗೂ ಸಾರ್ವಜನಿಕರಿಗೆ ಊಟ ಬಡಿಸಿ ಅವರು ಮಾತನಾಡಿದರು. ದಾವಣಗೆರೆಯಲ್ಲಿ ದಿನೇ ದಿನೇ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಕೂಡ ಮೂರು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಆಲ್ಲಿ 71 ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. 65 ಸಕ್ರಿಯ ಪ್ರಕರಣಗಳು ದಾವಣಗೆರೆಯಲ್ಲಿವೆ. ಅವಳಿ ತಾಲೂಕಿನ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.
ಲಾಕ್‌ಡೌನ್‌ನಿಂದ ಅವಳಿ ತಾಲೂಕುಗಳ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್ 14 ರಿಂದ ಪ್ರತಿನಿತ್ಯ ಮೂರರಿಂದ ನಾಲ್ಕು ಸಾವಿರ ಜನರಿಗೆ ದಾಸೋಹ ವ್ಯವಸ್ಥೆ
ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.