ಬಿತ್ತನೆ ಆಲೂಗಡ್ಡೆ ಮಾರಾಟ ಆರಂಭ

Team Udayavani, May 12, 2020, 10:58 AM IST

bittane-alu

ಹಾಸನ: ಬಿತ್ತನೆ ಆಲೂಗಡ್ಡೆ ಮಾರಾಟ ಹಾಸನ ಎಪಿಎಂಸಿ ಪ್ರಾಂಗಣದಲ್ಲಿ ಸೋಮವಾರ ವಿಧ್ಯುಕ್ತವಾಗಿ ಆರಂಭವಾಯಿತು. ಮೊದಲ ದಿನ ಆಲೂಗಡ್ಡೆ ಖರೀದಿಗೆ ಸಡಗರದಿಂದ ಬಂದ ರೈತರು ಸುಮಾರು  100  ಲಾರಿ ಲೋಡ್‌ ಆಲೂಗಡ್ಡೆ ಖರೀದಿಸಿ ಕೊಂಡೊಯ್ದರು. ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟಕ್ಕೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಎಸ್ಪಿ ಶ್ರೀನಿವಾಸ ಗೌಡ, ಹಾಸನ ಎಪಿಎಂಸಿ ಅಧ್ಯಕ್ಷ ಮಂಜೇ ಗೌಡ ಹಾಗೂ ಆಲೂಗೆಡ್ಡೆ  ವರ್ತಕರ ಸಂಘದ ಅಧ್ಯಕ್ಷ ಗೋಪಾಲ್‌ ಪೂಜೆ ಸಲ್ಲಿಸುವ ಮೂಲಕ ಬಿತ್ತನೆ ಆಲೂಗಡ್ಡೆ ಮಾರಾಟಕ್ಕೆ ಚಾಲನೆ ನೀಡಿದರು.

13 ಸಾವಿರ ಟನ್‌ ಬಿತ್ತನೆ ಆಲೂಗಡ್ಡೆ ದಾಸ್ತಾನು: ಈ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಆರ್‌. ಗಿರೀಶ್‌ , ಬಿತ್ತನೆ ಬೀಜದ ಗರಿಷ್ಠ ಬೆಲೆಯನ್ನು ನಿಗದಿ ಮಾಡಲಾಗಿದೆ. 2,150 ರೂ. ನಿಂದ   2,250 ರೂ.ಗಳ ವರೆಗೆ ಬೆಲೆ ನಿಗದಿ ಪಡಿಸ ಲಾಗಿದೆ. ಜಿಲ್ಲೆಯಲ್ಲಿ ಸುಮಾರು 15ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆಯ ಲಾಗುತ್ತದೆ.

ಅದಕ್ಕೆ ಅಗತ್ಯವಾದ ಸುಮಾರು 13 ಸಾವಿರ ಟನ್‌ಗಳಷ್ಟು ಬಿತ್ತನೆ ಬೀಜ ಈಗಾಗಲೇ ದಾಸ್ತಾನಿದೆ ಎಂದರು. ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ರಸಗೊಬ್ಬರ ಹಾಗೂ ಔಷಧಿ ಮಾರಾಟ ಮಾಡಲಾಗುತ್ತಿದೆ .ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು  ಎಂದು ಹೇಳಿದರು. ಆಲೂಗಡ್ಡೆ ವ್ಯಾಪಾರ ಮಾಡುವ ಸಂದರ್ಭದಲ್ಲಿ ವರ್ತಕರು ಮತ್ತು ರೈತರು ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಹೆಚ್ಚು ದರ: ಪ್ರತಿಭಟನೆ: ಜಿಲ್ಲಾಡಳಿತವು ನಿಗದಿಪಡಿಸಿ ರುವ ಬಿತ್ತನೆ ಆಲೂಗೆಡ್ಡೆ ದರವನ್ನು ಕಡಿಮೆ ಮಾಡಬೇಕು ಮತ್ತು ಆಲೂಗಡ್ಡೆ ಖರೀದಿಸುವ ರೈತರಿಗೆ ಉಚಿತವಾಗಿ ಔಷಧಿ, ರಸಗೊಬ್ಬರ ನೀಡುವಂತೆ ಆಗ್ರ ಹಿಸಿ  ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಡೀಸಿಆರ್‌. ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಮಾತನಾಡಿದ ಮುಖಂ ಡರು, ಜಿಲ್ಲಾಡಳಿತ ನಿಗದಿಪಡಿಸಿರುವ ದರ ಕ್ವಿಂಟಲ್‌ಗೆ 2,150 ರೂ. ನಿಂದ 2,250 ರೂ. ಅವಾಸ್ತವಿಕವಾಗಿದೆ. ಆದ್ದರಿಂದ ನ್ಯಾಯಯುತ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ರಾಜ್ಯ  ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾಧ್ಯಕ್ಷ ಮಹಬೂಬ್‌ ಪಾಷಾ, ಉಪಾಧ್ಯಕ್ಷ ಮಹಮದ್‌ ಸಾದಿಕ್‌ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.