ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಶಸ್ತಿ

Team Udayavani, May 12, 2020, 1:01 PM IST

gowda prashasti

ದೇವನಹಳ್ಳಿ: 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ಗಳಲ್ಲಿ ಭಾರತ ಮತ್ತು ಕೇಂದ್ರ ಏಷ್ಯಾದಲ್ಲಿ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಗೌರವಕ್ಕೆ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಪಾತ್ರವಾಗಿದೆ. ಜತೆಗೆ ಕಳೆದ ನಾಲ್ಕು ವರ್ಷಗಳಲ್ಲಿ 3ನೇ ಬಾರಿಗೆ ಗ್ರಾಹಕರು ಮತ ನೀಡಿ ಆಯ್ಕೆ ಮಾಡಿದ್ದಾರೆ.

ಸ್ಕೈ ಟ್ರ್ಯಾಕ್ಸ್‌ ಸಿಇಒ ಎಡ್ವರ್ಡ್‌ ಪ್ಲೇಸ್ಟೆಡ್‌ ಮಾತನಾಡಿ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣದ ಆಡಳಿತ ಮತ್ತು ಸಿಬ್ಬಂದಿಯದ್ದು ಅದ್ಭುತ ಸಾಧನೆ. ಸಿಬ್ಬಂದಿ ಸೇವಾ ಮತ್ತು ಸೌಲಭ್ಯಗಳ ಉತ್ಕೃಷ್ಟತೆ ಗುರುತಿಸಿ ಗೌರವಿಸಲಾಗಿದೆ. ಗ್ರಾಹಕರ ಅಭಿರುಚಿಗುರುತಿಸಿ, ಉತ್ಕೃಷ್ಟ ಸೇವೆ ನೀಡುವಲ್ಲಿ  ಯಶಸ್ವಿಯಾಗಿ ದ್ದಾರೆ ಎಂದರು.

ಬಿಐಎಎಲ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಒ ಹರಿ ಕೆ. ಮಾರರ್‌ ಮಾತನಾಡಿ, ಈ ಗೌರವಕ್ಕೆ ಪಾತ್ರವಾಗಿರುವುದು ಕೇಂಪೇಗೌಡ ವಿಮಾನ ನಿಲ್ದಾಣದ ಗಮನಾರ್ಹ  ಸಾಧನೆಯಾಗಿದೆ. ನಮ್ಮ ಪ್ರವಾಸಿಗರಿಗೆ ವಿಶ್ವಮಟ್ಟದ ಅನುಭವ ನೀಡಿದ ನಮ್ಮ ಬದತೆಯನ್ನು ಈ ಪ್ರಶಸ್ತಿ ಪುನರ್‌ ದೃಢೀಕರಿಸಿದೆ. ಅಲ್ಲದೆ ನಮ್ಮ ಪ್ರಯಾ ಣಿಕರು ಹಾಗೂ ಪಾಲುದಾರರ ವಿಶ್ವಾಸ, ಬೆಂಬಲಕ್ಕೆ ನಾವು  ಋಣಿಯಾಗಿದ್ದೇವೆ ಎಂದರು.

ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿಗಳು: ಇವು ವಿಮಾನ ನಿಲ್ದಾಣ ಉದ್ಯಮದಲ್ಲಿ ಅತ್ಯಂತ ಪ್ರತಿಷ್ಠಿತ ಪುರಸ್ಕಾರ ಗಳಾಗಿವೆ. ಅತ್ಯಂತ ದೊಡ್ಡದಾದ ವಾರ್ಷಿಕ ಜಾಗತಿಕ ವಿಮಾನ ನಿಲ್ದಾಣ  ಗ್ರಾಹಕ ತೃಪ್ತಿ ಸಮೀಕ್ಷೆ ಮೂಲಕ ಗ್ರಾಹಕರು ಮತ ನೀಡುತ್ತಾರೆ. ಗುಣಮಟ್ಟದ ಮಾನ ದಂಡವಾಗಿ ಈ ಪ್ರಶಸ್ತಿಗಳನ್ನು ಗುರುತಿಸಲಾಗುತ್ತದೆ.

ಚೆಕ್‌ಇನ್‌, ಆಗಮನ, ವರ್ಗಾವಣೆಗಳು, ಶಾಪಿಂಗ್‌, ಭದ್ರತೆ ಮತ್ತು  ವಲಸೆಯಿಂದ ನಿರ್ಗಮನದವರೆಗಿನ ವಿಮಾನ ನಿಲ್ದಾಣ ಸೇವೆ ಮತ್ತು ಉತ್ಪನ್ನ ಪ್ರದರ್ಶನ ಸೂಚ್ಯಂಕಗಳನ್ನು ಈ ಸಮೀಕ್ಷೆ ಮೌಲಿಕರಿಸಿದೆ.

ಟಾಪ್ ನ್ಯೂಸ್

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.