ನಿಖಿಲ್ ಮದುವೆ: ವಾಹನ ಪಾಸ್ ವಿವರ ಕೇಳಿದ ಕೋರ್ಟ್
Team Udayavani, May 13, 2020, 7:54 AM IST
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ಪುತ್ರ ನಿಖಿಲ್ ಮದುವೆ ಕಾರ್ಯಕ್ರಮಕ್ಕೆ ನೀಡಲಾಗಿದ್ದ ವಾಹನ ಪಾಸ್‌ಗಳ ವಿವರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ, ಮದುವೆ ಕಾರ್ಯಕ್ರಮಕ್ಕೆ ಎಷ್ಟು ವಾಹನ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಮೇ 5ರ ಆದೇಶದಲ್ಲಿ ಹೇಳಲಾಗಿತ್ತು. ಆದರೆ, ಸರ್ಕಾರ ಈವರೆಗೆ ಅದರ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಹಾಗಾದರೆ, ಮದುವೆ ಕಾರ್ಯಕ್ರಮಕ್ಕೆ ವಾಹನ ಪಾಸ್ ನೀಡಲಾಗಿತ್ತೇ ಅಥವಾ ಇಲ್ಲ, ಕೊಟ್ಟಿದ್ದರೆ, ಎಷ್ಟು ವಾಹನಗಳಿಗೆ ಪಾಸ್ ಕೊಡಲಾಗಿತ್ತು ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಮೇ 18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.