ವಿಜಯಪುರಕ್ಕೂ ಬಂತು ಇಬ್ಬರು ತಬ್ಲೀಘಿ ನಂಟು: ಸೋಂಕಿತರ ಸಂಖ್ಯೆ 52ಕ್ಕೆ

Team Udayavani, May 13, 2020, 12:45 PM IST

ವಿಜಯಪುರಕ್ಕೂ ಬಂತು ಇಬ್ಬರು ತಬ್ಲೀಘಿ ನಂಟು: ಸೋಂಕಿತರ ಸಂಖ್ಯೆ 52ಕ್ಕೆ

ವಿಜಯಪುರ : ಬುಧವಾರ ಮತ್ತೆ ಇಬ್ಬರಿಗೆ ಕೋವಿಡ್-19 ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಬಸವನಾಡಿಗೂ ತಬ್ಲೀಘಿ ನಂಟು ಬೆಸೆದಿದೆ. ಇದರೊಂದಿಗೆ ಜನರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52 ಕ್ಕೆ ಏರಿದೆ.

ಮಹಾರಾಷ್ಟ್ರದ ಮುಂಬೈ ತಬ್ಲೀಘಿಗೆ ಹೋಗಿ ಬಂದಿರುವ 30 ವರ್ಷದ P- 944 ಹಾಗೂ 18 ವರ್ಷದ P- 945 ವ್ಯಕ್ತಿಗಳಿಗೆ ಸೋಂಕು ದೃಢಪಟ್ಟಿದೆ.

ಈ ಎರಡು ಪ್ರಕರಣಗಳು ಸೇರಿದಂತೆ ವಿಜಯಪುರ ಜಿಲ್ಲೆಗೆ ಮಹಾರಾಷ್ಟ್ರ ಮೂಲದಿಂದಲೇ ಸೋಂಕು ಪ್ರವೇಶಿಸಿದೆ. ಈ ಹಿಂದೆ ಮಹಾರಾಷ್ಟ್ರ ಈಚಲಕರಂಜಿ ಪಟ್ಟಣಕ್ಕೆ ಶವಸಂಸ್ಕಾರಕ್ಕೆ ತೆರಳಿದ್ದ 60 ವೃದ್ಧೆ P -221 ಮೂಲಕ ಏಪ್ರಿಲ್12 ರಂದು ಜಿಲ್ಲೆಗೆ ಮೊದಲ ಸೋಂಕು ಪ್ರವೇಶ ಮಾಡಿತ್ತು.‌ಇದೇ ದಿನ ಮಹಾರಾಷ್ಟ್ರ ರಾಜ್ಯದಿಂದ ನಗರಕ್ಕೆ ತಂದೆಯ ಶವ ಸಂಸ್ಕಾರಕ್ಕೆ ಬಂದಿದ್ದ‌ ಮಹಿಳೆ ಹಾಗೂ ಆಕೆಯ ಮಕ್ಕಳಿಂದ 13 ವರ್ಷದ P -228 ಬಾಲಕನಿಗೆ ಸೋಂಕು ಪತ್ತೆಯಾಗಿತ್ತು. ಇದೀಗ ಮುಂಬಯಿ ತಬ್ಲೀಘಿ ನಂಟಿನ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.