ಕೋವಿಡ್-19 ಸವಾಲು ಎದುರಿಸಲು ಮದ್ಯ ಬೆಲೆ ಹೆಚ್ಚಿಸಿದ ಕೇರಳ ಸರ್ಕಾರ
Team Udayavani, May 13, 2020, 9:02 PM IST
ಸಾಂದರ್ಭಿಕ ಚಿತ್ರ.
ಕೇರಳ: ಕೇರಳದಲ್ಲಿ ಮದ್ಯಪ್ರಿಯರಿಗೆ ಬೆಲೆ ಹೆಚ್ಚಳದ ಶಾಕ್ ಲಭಿಸಿದೆ. ಕೋವಿಡ್-19 ವೈರಸ್ ಸವಾಲುಗಳನ್ನು ಎದುರಿಸುವ ಸಲುವಾಗಿ ಕೇರಳ ಸರ್ಕಾರ ಬಿಯರ್ ಹಾಗೂ ಭಾರತೀಯ ಮದ್ಯಗಳ ಮೇಲಿನ ಬೆಲೆಯನ್ನು 10 ರಿಂದ 35% ವರೆಗೆ ಹೆಚ್ಚಿಸಿ ಇಂದು ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಬಾರ್ ಮತ್ತು ಸರ್ಕಾರಿ ಮದ್ಯದಂಗಡಿ ತೆರೆಯುವ ಮೊದಲು ಕೇರಳದ ಎಲ್ಡಿಎಫ್ ಸರ್ಕಾರ ಬುಧವಾರ ಮದ್ಯದ ಬೆಲೆಯನ್ನು ಶೇ.35 ರಷ್ಟು ಹೆಚ್ಚಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಎಲ್ಲಾ ಮದ್ಯದ ಬ್ರಾಂಡ್ಗಳು ಹಾಗು ಬಿಯರ್ಗಳ ಬೆಲೆ ಏರಿಕೆಗೆ ಅನುಮೋದನೆ ನೀಡಿದೆ.
ಮದ್ಯ ಪ್ರಿಯರು ಈಗ ಕೇರಳ ರಾಜ್ಯದಲ್ಲಿ ಮದ್ಯ ಆನಂದಿಸಲು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ಸ್ (ಐಎಂಎಫ್ಎಲ್)ನ ಬಿಯರ್ ಮತ್ತು ಜನಪ್ರಿಯ ಬ್ರಾಂಡ್ಗಳ ಬೆಲೆಯನ್ನು ಅದರ ಪ್ರಸ್ತುತ ಬೆಲೆಯಿಂದ ಶೇ.35 ರಷ್ಟು ಹೆಚ್ಚಿಸಲಾಗುತ್ತದೆ. ರಾಜ್ಯದಲ್ಲಿ ಮಾರಟವಾಗುವ ಮದ್ಯದ ಬೆಲೆಯನ್ನು ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.