ಸಮಾನ ವೇತನ ನೀಡಲು ಆಗ್ರಹ
Team Udayavani, May 14, 2020, 5:03 AM IST
ಕುಷ್ಟಗಿ: ಸಮಾನ ಕೆಲಸಕ್ಕಾಗಿ ಸಮಾನ ವೇತನ, ಕೋವಿಡ್-19 ನಿಯಂತ್ರಣದಲ್ಲಿ ಜೀವ ಲೆಕ್ಕಿಸದೇ ಸೇವೆಗಾಗಿ ವಿಶೇಷ ಪ್ಯಾಕೇಜ್‌ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಿಬ್ಬಂದಿ ಮುಂದುವರಿದ ಪ್ರತಿಭಟನೆಯಲ್ಲಿ ಬುಧವಾರ ತಮಟೆ ಬಾರಿಸುವ ಮೂಲಕ ಪ್ರತಿಭಟಿಸಿದರು.
ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ. ಕೋವಿಡ್ ವೈರಸ್ ನಿಯಂತ್ರಣದ ಈ ವಿಷಮ ಪರಿಸ್ಥಿತಿಯಲ್ಲಿ ಈಗಲೂ ಜೀವ ಲೆಕ್ಕಿಸದೇ ಸೇವಾ ನಿರತರಾಗಿದ್ದು, ಈ ಸಿಬ್ಬಂದಿ ಸೇವೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮಯ ಈ ಕೂಗು ಸರ್ಕಾರಕ್ಕೆ ಕೇಳಿಸಲು ತಮಟೆ ಬಾರಿಸುತ್ತಿರುವುದಾಗಿ ಸಂಘಟನಾ ಕಾರ್ಯದರ್ಶಿ ಗವಿಸಿದ್ದಪ್ಪ ಉಪ್ಪಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.