ಹಾಸನ ಜಿಲ್ಲೆಯಲ್ಲಿ ಮತ್ತೆ ನಾಲ್ವರಿಗೆ ಕೋವಿಡ್‌ 19


Team Udayavani, May 14, 2020, 6:44 AM IST

hasa mathe

ಹಾಸನ: ಜಿಲ್ಲೆಯಲ್ಲಿ ಬುಧವಾರ ಮತ್ತೆ ನಾಲ್ವರಲ್ಲಿ ಕೋವಿಡ್‌ 19 ಪಾಸಿಟಿವ್‌ ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 9ಕ್ಕೆ ಏರಿದೆ. ಮುಂಬೈನಿಂದ ಚನ್ನರಾಯಟ್ಟಣ ತಾಲೂಕು ಶ್ರವಣಬೆಳಗೊಳ ಹೋಬಳಿಯ ಗ್ರಾಮವೊಂದಕ್ಕೆ ಖಾಸಗಿ ವಾಹನದಲ್ಲಿ ಬರುತ್ತಿದ್ದ ಪತಿ (43), ಪತ್ನಿ (38) ಮತ್ತು 17 ವರ್ಷ ಹಾಗೂ 13 ವರ್ಷದ ಇಬ್ಬರು ಮಕ್ಕಳನ್ನು ಅರಸೀಕೆರೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿ ಕ್ವಾರಂಟೈನ್‌ನಲ್ಲಿಡ ಲಾಗಿತ್ತು.

ಅವರನ್ನು  ಪರೀಕ್ಷೆಗೊಳಪಡಿಸಿದಾಗ ಕೋವಿಡ್‌ 19 ಪಾಸಿಟಿವ್‌ ಪತ್ತೆಯಾಗಿದೆ. ನಾಲ್ವರನ್ನೂ ಹಾಸನದ ಕೋವಿಡ್‌ 19 ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಮಾಹಿತಿ ನೀಡಿದರು.

ಮೇ 12ರಂದು ಆಗಮಿಸಿದ್ದರು: ನಾಲ್ವರು ಸೋಂಕಿತರು ಮೇ 12ರಂದು ಮಧ್ಯಾಹ್ನ ಹಾಸನ ಜಿಲ್ಲೆಗೆ ಖಾಸಗಿ ವಾಹನದಲ್ಲಿ ಆಗಮಿಸಿದ್ದ ಅವರು ಚೆಕ್‌ಫೋಸ್ಟ್‌ನಿಂದ ನೇರವಾಗಿ ಕೋವಿಡ್‌ 19 ತಪಾಸಣಾ ಕೇಂದ್ರಕ್ಕೆ ತೆರಳಿ ಆರೋಗ್ಯ  ತಪಾಸಣೆಗೆ ಒಳಪಟ್ಟಿದ್ದಾರೆ. ಹಾಗಾಗಿ ಅವರೆಲ್ಲ ತಮ್ಮ ಊರು ಸೇರಿದಂತೆ ಜಿಲ್ಲೆಯ ಬೇರೆ ಯಾವುದೇ ಸ್ಥಳಕ್ಕೆ ಪ್ರಯಾಣ ಮಾಡಿಲ್ಲವೆಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

 6 ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌: ಸಮುದಾಯ ಕ್ವಾರಂಟೈನ್‌ಗಾಗಿ 6 ಹಾಸ್ಟೆಲ್‌ ಗಳನ್ನು ಗುರುತಿಸಲಾಗಿದ್ದು, ಜಿಲ್ಲೆಗೆ ಹೊರ ರಾಜ್ಯಗಳಿಂದ ವಲಸೆ ಬಂದ ವ್ಯಕ್ತಿಗಳನ್ನು ಆ ಸ್ಥಳಗಳಲ್ಲಿ ಇರಿಸಲಾಗುವುದು. ಹೊರಗಿ ನಿಂದ ಬರುವವರನ್ನು  ಚೆಕ್‌ಪೋಸ್ಟ್‌ ಗಳಲ್ಲಿ ಸರಿಯಾಗಿ ಮಾಹಿತಿ ಪಡೆದು ತಪಾಸಣೆಗೆ ಒಳಪಡಿಸದೇ ಜಿಲ್ಲೆಯೊಳಗೆ ಬಿಟ್ಟಲ್ಲಿ ಅಂತಹವರ ವಿರುದಟಛಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಹೊರ ರಾಜ್ಯಗಳಿಂದ ಜಿಲ್ಲೆಗೆ 1,200 ಜನರು  ಬರಲು ಈವರೆಗೆ ಅನುಮತಿ ನೀಡಲಾಗಿತ್ತು. ಅವರನ್ನು ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಅಲ್ಲದೇ ಹೊಸದಾಗಿ ಜಿಲ್ಲೆಗೆ ಬರಲು ಅರ್ಜಿ ಸಲ್ಲಿಸುವವರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರೂ ಹಾಜರಿದ್ದರು.

57 ಮಂದಿಗೆ ಐಸೋಲೇಷನ್‌: ಮೇ 12 ರಂದು ಮುಂಬೈನಿಂದ ಜಿಲ್ಲೆಗೆ ಬಂದು ಕೊರೋನಾ ಸೋಂಕು ದೃಢಪಟ್ಟಿದ್ದ ಐವರು ಸೋಂಕಿತರ ಜೊತೆಗೆ ಆ ಸ್ಥಳದಲ್ಲೇ ಕ್ವಾರಂಟೈನ್‌ ನಲ್ಲಿದ್ದು, ನಿಕಟ ಸಂಪರ್ಕ ಹೊಂದಿದ್ದ, 57 ಜನರನ್ನು ಜಿಲ್ಲೆಯ  ಕೋವಿಡ್‌ 19 ಆಸ್ಪತ್ರೆಯಲ್ಲಿರುವ ಐಸೋಲೇಷನ್‌ ವಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಚನ್ನರಾಯಪಟ್ಟಣ ದಲ್ಲಿ ಈಗಲೂ 133 ಜನರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆಂದು ಆರ್‌. ಗಿರೀಶ್‌ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು

HD-Revanna

Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್‌.ಡಿ.ರೇವಣ್ಣ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.