ಜಮೀನುಗಳಿಗೆ ತೆರಳಲು ಸ್ವಂತ ಹಣದಲ್ಲಿ ರಸ್ತೆ ನಿರ್ಮಿಸಿದ ರೈತರು


Team Udayavani, May 14, 2020, 10:51 AM IST

14-May-02

ಸೇಡಂ: ಜಮೀನುಗಳಿಗೆ ತೆರಳಲು ರೈತರು ತಾವೇ ರಸ್ತೆ ನಿರ್ಮಿಸಿಕೊಂಡರು

ಸೇಡಂ: ಕೃಷಿ ಜಮೀನುಗಳಿಗೆ ರಸ್ತೆ ನಿರ್ಮಿಸುವ ಉದ್ದೇಶದಿಂದ ಸರ್ಕಾರ ಯೋಜನೆ ರೂಪಿಸಿದ್ದರೂ ಅಧಿ ಕಾರಿಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತ ರೈತರು ಸ್ವಂತ ಹಣದಲ್ಲೇ ರಸ್ತೆ ನಿರ್ಮಿಸಿಕೊಂಡಿದ್ದಾರೆ.

ಪಟ್ಟಣದ ಹೆಡ್ಡಳ್ಳಿ ರಸ್ತೆ ಸಮೀಪದ ಜಮೀನುಗಳಿಗೆ ತೆರಳಲು ರೈತರು ಹಲವಾರು ದಿನಗಳಿಂದ ರಸ್ತೆ ನಿರ್ಮಿಸಿಕೊಡುವಂತೆ ಸಂಬಂಧಿಸಿದ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಹಲವು ವರ್ಷಗಳೇ ಕಳೆದರೂ ಅವರ ಆಸೆ ಈಡೇರಿರಲಿಲ್ಲ. ಈಗ ಸುಮಾರು 40 ಜನ ರೈತರು ತಲಾ ಐದು ಸಾವಿರ ಹಣ ಜಮೆ ಮಾಡಿ ಸುಮಾರು 1.2 ಕಿಮೀ ಉದ್ದದ ರಸ್ತೆ ನಿರ್ಮಿಸಿಕೊಂಡಿದ್ದಾರೆ.

ಶಿವಶಂಕರೇಶ್ವರ ಮಠದ ಪೀಠಾಧಿ ಪತಿ ಶಿವಶಂಕ್ರಯ್ಯ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.