ಬೀದರ್ ನಲ್ಲಿ ಮತ್ತೆ ನಾಲ್ವರಿಗೆ ಸೋಂಕು: ಜಿಲ್ಲೆಯಲ್ಲಿ ಒಟ್ಟು 46 ಸೋಂಕಿತರು
Team Udayavani, May 14, 2020, 1:13 PM IST
ಬೀದರ್: ದೆಹಲಿಯ ಜಮಾತ್ ತಬ್ಲಿಘಿ ಕೋವಿಡ್-19 ಕಂಟಕದಿಂದ ತತ್ತರಿಸಿರುವ ಗಡಿ ನಾಡು ಬೀದರ್ ಗೆ ಈಗ ಮುಂಬೈ ಕಂಟಕ ಶುರುವಾಗಿದೆ. ಗುರುವಾರ ಮುಂಬೈನಿಂದ ಬಂದಿರುವ ಮಹಿಳೆ ಸೇರಿ 4 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 46ಕ್ಕೆ ಏರಿಕೆಯಾಗಿದೆ.
ಸಧ್ಯ ಬೀದರ ನಗರದ ಒಂದು ಭಾಗಕಷ್ಟೇ ಸೀಮಿತವಾಗಿದ್ದ ಕೋವಿಡ್-19 ತನ್ನ ಕೆನ್ನಾಲಿಗೆ ಚಾಚಿದ್ದು, ಈಗ ಹುಮನಾಬಾದಗೂ ಪಸರಿಸಿದೆ. ಒಟ್ಟು ನಾಲ್ವರು ಹೊಸ ಸೋಂಕಿತರಲ್ಲಿ ಮುಂಬೈನಿಂದ ಹುಮನಾಬಾದಗೆ ಆಗಮಿಸಿರುವ ಮಹಿಳೆ ಸಹ ಸೇರಿದ್ದಾಳೆ. ಇನ್ನೂ ಮೂವರಿಗೆ ಬೀದರನ ಓಲ್ಡ್ ಸಿಟಿಯ ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ಸೋಂಕು ಒಕ್ಕರಿಸಿರುವ ಬಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೇಲ್ತ್ ಬುಲೇಟಿನ್ ದೃಢಪಡಿಸಿದೆ.
45 ವರ್ಷದ ಪಿ-978, 32 ವರ್ಷದ ಪಿ- 979, 29 ವರ್ಷದ ಪಿ- 980 ಮತ್ತು 25 ವರ್ಷದ ಪಿ-981 ಸಂಖ್ಯೆಯ ರೋಗಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.