ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವಾಗ ನೀರಿನಲ್ಲಿ ಮುಳುಗಿ ಇಬ್ಬರು ಸಾವು


Team Udayavani, May 14, 2020, 4:46 PM IST

ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವಾಗ ನೀರಿನಲ್ಲಿ ಮುಳುಗಿ ಕಾರ್ಮಿಕ ಸಾವು

ಬೀದರ್: ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಯಲ್ಲಿ ಹೂಳು ತೆಗೆಯುವ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮತ್ತು ಮೇಟಿ ( ಮೇಲ್ವಿಚಾರಕ) ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಔರಾದ ತಾಲೂಕಿನ ಸಂತಪೂರ ಗ್ರಾಮದಲ್ಲಿ ನಡೆದಿದೆ.

ಕಾರ್ಮಿಕ ಮೆಹಬೂಬ್ ರಸೂಲ್ (28) ಮತ್ತು ಮೇಲ್ವಿಚಾರಕ ಶಾರುಖ್ ಲಯುಮ್ ಖಾನ್ (21) ಮುಳುಗಿ ಮೃತಪಟ್ಟ ದುರ್ದೈವಿಗಳು.

ಸಂತಪೂರ ಸಮೀಪದ ಕೆರೆಯೊಂದರಲ್ಲಿ ನರೇಗಾ ಯೋಜನೆಯಡಿ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ.‌ ವೇಳೆ ಕಾರ್ಮಿಕ ಮೆಹಬೂಬ್ ರಸೂಲ್ ಮತ್ತು ಮೇಲ್ವಿಚಾರಕ ಶಾರುಖ್ ಲಯುಮ್ ಖಾನ್ ಇಬ್ಬರು ಕೈತಳೆದುಕೊಳ್ಳಲು ನೀರಿನೊಳಗೆ ಇಳಿದಿದ್ದರು. ಆದರೆ ನೀರಿನಲ್ಲಿ ಸಿಲುಕಿಕೊಂಡು ಮೇಲೆ ಬರಲು ಸಾಧ್ಯವಾಗದೇ ಸಾವನ್ನಪ್ಪಿದ್ದಾರೆ.

 ಸ್ಥಳಕ್ಕೆ ತಾಪಂ ಇಒ ಮತ್ತು ಸಿಪಿಐ ಭೇಟಿ ನೀಡಿ, ಮೃತರ ಕುಟುಂಬಕ್ಕೆ ನರೇಗಾದಡಿ ತಲಾ 75 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆ ಕುರಿತು ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.