ಅಧ್ಯಕ್ಷೀಯ ಚುನಾವಣೆಯಲ್ಲಿ ಕೇಂದ್ರ ವ್ಯಕ್ತಿಯಾಗಿ ಹೊರಹೊಮ್ಮುತ್ತಿರುವ ಒಬಾಮಾ
Team Udayavani, May 14, 2020, 9:03 PM IST
ವಾಷಿಂಗ್ಟನ್: 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಕೇಂದ್ರ ವ್ಯಕ್ತಿಯಾಗಿ ಹೊರಹೊಮ್ಮುತ್ತಿದ್ದಾರೆ. ಒಬಾಮಾ ಈಗಲೂ ಪಕ್ಷದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ. ಅದರಲ್ಲೂ ವಿಶೇಷವಾಗಿ, ಕಪ್ಪು ಜನಾಂಗೀಯ ಮತ್ತು ಯುವ ಮತದಾರರಲ್ಲಿ ಅವರು ಹೆಚ್ಚು ಪ್ರಭಾವಿಯಾಗಿದ್ದಾರೆ.
ಹೀಗಾಗಿ, ಡೆಮಾಕ್ರೆಟಿಕ್ ಪಕ್ಷದ ನಾಯಕರು ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಪರ ಒಬಾಮಾ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಿಂಬಿಸಲು ಯತ್ನಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಬಿಡೆನ್ ಅವರು ಒಬಾಮಾ ಅವರನ್ನು ಪಕ್ಷದ ಚುನಾವಣಾ ಪ್ರಚಾರದಲ್ಲಿ ಹೆಚ್ಚೆಚ್ಚು ಬಳಸಿಕೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಇದೇ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಪಕ್ಷದ ನಾಯಕರು ಒಬಾಮಾ ವಿರುದ್ಧ ದೋಷಾರೋಪಣೆಗೆ ಇಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.