ಮಲ್ಯ ಹಸ್ತಾಂತರ ಪ್ರಕ್ರಿಯೆ ಶೀಘ್ರ
Team Udayavani, May 15, 2020, 6:00 AM IST
ಲಂಡನ್: ಮದ್ಯದ ದೊರೆ ವಿಜಯ ಮಲ್ಯನಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ. ಭಾರತಕ್ಕೆ ಹಸ್ತಾಂ ತರಿಸುವುದರ ವಿರುದ್ಧ ಬ್ರಿಟನ್‌ನ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅಲ್ಲಿನ ಹೈಕೋರ್ಟ್ ಆತನಿಗೆ ಅವಕಾಶ ನೀಡಿಲ್ಲ.
ಇದರಿಂದಾಗಿ ಭಾರತಕ್ಕೆ ಹಸ್ತಾಂ ತರಿಸುವುದರ ವಿರುದ್ಧ ಅವನಿಗಿದ್ದ ಎಲ್ಲ ಕಾನೂನು ಅವಕಾಶ ಮುಗಿ ದಂತಾಗಿವೆ. ಈಗ ಮರು ಪ್ರಮಾಣೀ ಕರಣಕ್ಕಾಗಿ ಈ ತೀರ್ಪನ್ನು ಹಿಂದಕ್ಕೆ ಕಳುಹಿಸಲಾಗುತ್ತಿದ್ದು, ಮುಂದಿನ 28 ದಿನಗಳಲ್ಲಿ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಲಿದೆ.
ಪಾವತಿಸುವೆ, ಬಿಟ್ಟು ಬಿಡಿ
ಈ ನಡುವೆ “ಸಾಲದ ಬಾಕಿ ಹಣದ ಪೂರ್ಣ ಮೊತ್ತವನ್ನು ಷರತ್ತು ಬದ್ಧವಾಗಿ ಪಾವತಿಸಲು ಬದ್ಧನಾಗಿದ್ದು, ಈ ನನ್ನ ಮನವಿಯನ್ನು ದಯವಿಟ್ಟು ಒಪ್ಪಿಕೊಳ್ಳಿ. ನನ್ನ ವಿರುದ್ಧದ ಎಲ್ಲ ಪ್ರಕರಣಗಳನ್ನು ಮುಚ್ಚಿ’ ಎಂದು ವಿಜಯ ಮಲ್ಯ ಭಾರತ ಸರಕಾರಕ್ಕೆ ಮನವಿ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.