ಸಿಬಿಎಸ್ ವಿದ್ಯಾರ್ಥಿಗಳಿಗೆ ಪಾಸಾಗಲು ಮತ್ತೊಂದು ಅವಕಾಶ
Team Udayavani, May 15, 2020, 6:40 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಪ್ರಕಟಿಸಿದೆ.
9 ಹಾಗೂ 11ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ಪಾಸು ಮಾಡಿಕೊಳ್ಳಲು ಮತ್ತೂಂದು ಅವಕಾಶವನ್ನು ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಎಸ್‌ಇ ನಿಯಂತ್ರಕ ಸನ್ಯಂ ಭಾರದ್ವಾಜ್, “9 ಹಾಗೂ 11ನೇ ತರಗತಿಯಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೆ ಮತ್ತೂಮ್ಮೆ ಆನ್‌ಲೈನ್ ಅಥವಾ ಆಫ್ ಲೈನ್ ಮೂಲಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತಿದೆ.
ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಕಷ್ಟ ಗಮನದಲ್ಲಿಟ್ಟುಕೊಂಡು ಇಂತಹದೊಂದು ವಿಶೇಷ ಅವಕಾಶ ಕಲ್ಪಿಸಲಾಗಿದ್ದು ಇದು ಈ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.