ಕೇರಳ: ಕ್ವಾರಂಟೈನ್‌ನಲ್ಲಿ 70 ಪೊಲೀಸರು
Team Udayavani, May 15, 2020, 6:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೇರಳದ ವಯನಾಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ 70ಮಂದಿ ಪೊಲೀಸರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಆರೋಗ್ಯ ಇಲಾಖೆ ಸೂಚಿಸಿದೆ.
ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿರುವ ಎಸ್.ಪಿ. ಆರ್.ಎಲಾಂಗೊ ‘ನಾನು ಸೋಂಕಿತರ ಸಂಪರ್ಕ ಪಟ್ಟಿಯಲ್ಲಿಲ್ಲ, ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಫಲಿತಾಂಶ ಬರುವವರೆಗೂ ಮನೆಯಲ್ಲೇ ಇರುವುದಾಗಿ ಹೇಳಿದ್ದಾರೆ.
24 ಮಂದಿ ಪೊಲೀಸರನ್ನು ಪರೀಕ್ಷೆಗೆ ಒಳಪಡಿಸಿದಾಗ ಮೂವರಲ್ಲಿ ಸೋಂಕು ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.