ದುಬಾೖ ಪ್ರಯಾಣಿಕರ ಪರದಾಟ: ಏರ್ಪೋರ್ಟ್ ನಿರ್ದೇಶಕರನ್ನು ಕರೆಸಿದ ಜಿಲ್ಲಾಧಿಕಾರಿ
Team Udayavani, May 15, 2020, 9:15 AM IST
ಮಂಗಳೂರು: ದುಬಾೖಯಿಂದ ಮಂಗಳವಾರ ರಾತ್ರಿ ಆಗಮಿಸಿದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆಗಿರುವ ಅನಾನುಕೂಲಗಳ ಬಗ್ಗೆ ಬುಧವಾರ ಪತ್ರದ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಗುರುವಾರ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್ ಮತ್ತು ಹಿರಿಯ ಅಧಿಕಾರಿಗಳನ್ನು ತಮ್ಮ ಕಚೇರಿಗೇ ಕರೆಸಿಕೊಂಡು ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಗರ್ಭಿಣಿಯರು, ತುರ್ತು ವೈದ್ಯಕೀಯ ಸೇವೆಯ ಆವಶ್ಯಕತೆ ಇರುವಂಥ ವಿಶೇಷ ವಿಭಾಗದ ಪ್ರಯಾಣಿಕರು ವಿಮಾನದಲ್ಲಿ ಆಗಮಿಸಿದ್ದು, ಅವರಿಗೆ ವಿಮಾನ ನಿಲ್ದಾಣದಲ್ಲಿ ತುರ್ತು ನೆಲೆಯಲ್ಲಿ ಸೇವಾ ಸೌಲಭ್ಯಗಳು ಲಭಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಮುಂದೆ ಹೀಗಾಗಲಾರದು ಎಂಬ ಭರವಸೆ ಇದೆ ಎಂದು ಜಿಲ್ಲಾಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.