ಖಾತ್ರಿ ಯೋಜನೆಯಡಿ ಕೆಲಸ

Team Udayavani, May 15, 2020, 1:18 PM IST

15-May-09

ಸಾಂದರ್ಭಿಕ ಚಿತ್ರ

ಹುಣಸಗಿ: ಗೋವಾ-ಮಹಾರಾಷ್ಟ್ರ ರಾಜ್ಯದಿಂದ ಗುಳೆ ಕಾರ್ಮಿಕರು ಈಗಾಗಲೇ ಸುರಪುರ ಕ್ಷೇತ್ರದಲ್ಲಿ ಬಂದಿದ್ದಾರೆ. ಅವರಿಗೆ ಉದ್ಯೋಗ ಚೀಟಿ ಕೊಡಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೊಡಲು ಪಂಚಾಯತ್‌ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅನ್ಯ ರಾಜ್ಯಗಳಿಗೆ ಗುಳೆ ಹೋಗಿದ್ದ ಕಾರ್ಮಿಕರು ಲಾಕ್‌ ಡೌನ್‌ನಿಂದ ಅಲ್ಲಿಂದ ಬರಲಾಗದೇ ಸಮಸ್ಯೆ ಎದುರಿಸುತ್ತಿದ್ದರು. ಅವರ ಪರಿಸ್ಥಿತಿ ಮನಗೊಂಡು ಸ್ವಂತ ಖರ್ಚಿನಲ್ಲಿ 10 ಬಸ್‌ಗಳ ಸೌಕರ್ಯ ಕಲ್ಪಿಸಿ ಕಾರ್ಮಿಕರನ್ನು ಕರೆ ತರಲಾಗಿದೆ. ಇಂಥವರಿಗೆ ನರೇಗಾದಲ್ಲಿ ಉದ್ಯೋಗ ಒದಗಿಸಲಾಗುವುದು ಎಂದರು.

ಸುಮಾರು 800ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ನಂತರ ಅವರು ತಮ್ಮ ಸ್ವ-ಗ್ರಾಮಗಳಿಗೆ ತೆರಳಿದಾಗ ಕೆಲಸವಿಲ್ಲದೆ ಕಷ್ಟವಾಗುತ್ತದೆ. ಈ ಸಮಸ್ಯೆ ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆಯಡಿ ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕ್ಷೇತ್ರದಲ್ಲಿ ಈಗಾಗಲೇ ಕ್ವಾರಂಟೈನ್‌ ಮುಗಿದ ಬಹುತೇಕ ಕಾರ್ಮಿಕರು ಗ್ರಾಪಂ ವತಿಯಿಂದ ಉದ್ಯೋಗ ಖಾತ್ರಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಚೀಟಿ ಹೊಂದಿರದವರಿಗೆ ಜಾಬ್‌ ಕಾರ್ಡ್‌ ನೀಡಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.