ತುಂಡಾದ ಹೆಬ್ಬೆರಳು ಮರು ಜೋಡಣೆ

Team Udayavani, May 15, 2020, 5:09 PM IST

15-May-15

ಹೊಸಪೇಟೆ: ನಗರದ ಪುತ್ತೂರು ಆಸ್ಪತ್ರೆಯಲ್ಲಿ ಕಾರ್ಮಿಕನೊಂದಿಗೆ‌ ವೈದ್ಯರು ಹಾಗೂ ಸಿಬ್ಬಂದಿ.

ಹೊಸಪೇಟೆ: ಲಾಕ್‌ಡೌನ್‌ ಸಂಕಷ್ಟದ ನಡುವೆ ಹೆಬ್ಬೆರಳು ಕಳೆದುಕೊಂಡು ದಿನಗೂಲಿ ಕಾರ್ಮಿಕನಿಗೆ ನಗರದ ಪುತ್ತೂರು ಆಸ್ಪತ್ರೆಯಲ್ಲಿ ಯಶ್ವಸಿ ಚಿಕಿತ್ಸೆ ನಡೆಸಲಾಗಿದೆ. ಐದು ದಿನಗಳ ಹಿಂದೆ ಎಸ್‌. ಆರ್‌. ನಗರದ ನಿವಾಸಿ ವಿರುಪಾಕ್ಷಿ, ರಾಡ್‌ ಕಟ್ಟಿಂಗ್‌ ಮಾಡುವಾಗ ಎಡಗೈ ಹೆಬ್ಬೆರಳು ತುಂಡಾಗಿತ್ತು. ಇದೇ ಸಂದರ್ಭದಲ್ಲಿ ನಗರಕ್ಕೆ ಆಗಮಿಸಿದ್ದ ಬೆಂಗಳೂರಿನ ಪ್ಲಾಸ್ಟಿಕ್‌ ಸರ್ಜನ್‌ ಡಾ| ಸೋಮಶೇಖರ ಗೆಜ್ಜೆ, ವೈದ್ಯರು, ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದ್ದಾರೆ. ಯಶ್ವಸಿ ಚಿಕಿತ್ಸೆಗೆ ರೋಗಿ ಹೆಬ್ಬರಳು ಅಂಟಿಕೊಂಡು, ಚಲನವಲನ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ವೈದ್ಯ ಸೋಮಶೇಖರ ಗೆಜ್ಜೆ ಮಾತನಾಡಿ, ಕೈ ಬೆರಳು ಕತ್ತರಿಸಿದ ಆರು ಗಂಟೆ ಒಳಗಡೆ ಚಿಕಿತ್ಸೆ ಮಾಡಬೇಕಾಗುತ್ತದೆ. ಆದರೆ, ಈ ಚಿಕಿತ್ಸೆ ನಾಲ್ಕು ಗಂಟೆ ಒಳಗಡೆ ಮಾಡಲಾಗಿದೆ. ರಿ ಪ್ಲಾಂಟೇಷನ್‌ ಪ್ರೋಸಿಜರ್‌ ಮೂಲಕ ಹೆಬ್ಬೆರಳನ್ನು ಜೋಡಿಸಲಾಗಿದೆ. ಈಗ ಹೆಬ್ಬರಳು ಚಲನವಲನ ಮಾಡುತ್ತಿದೆ ಎಂದರು. ಕಾರ್ಮಿಕನ ಎಡಗೈ ಹೆಬ್ಬೆರಳು ಸಂಪೂರ್ಣ ಕತ್ತರಿಸಿತ್ತು. ಅದನ್ನು ಚಿಕಿತ್ಸೆ ಮಾಡುವ ಮೂಲಕ ಮರು ಜೋಡಿಸಲಾಗಿದೆ. ಚಿಕಿತ್ಸೆಯಲ್ಲಿ ಪುತ್ತೂರು ಆಸ್ಪತ್ರೆಯ ವೈದ್ಯ ಯುವರಾಜ್‌ ಹಾಗೂ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಮನುಷ್ಯನ ಕೈಯಲ್ಲಿ ಹೆಬ್ಬರಳು ಪ್ರಮುಖವಾಗಿ ಕೆಲಸದಲ್ಲಿ ಬಳಸಲಾಗುತ್ತದೆ. ಹೆಬ್ಬರಳು ಇರದಿದ್ದರೆ ಕೆಲಸ ಮಾಡುವುದು ಕಷ್ಟಕರವಾಗಿದೆ ಎಂದು ಹೇಳಿದರು.

ಮನುಷ್ಯನ ದೇಹದಲ್ಲಿನ ಕೈ ಭಾಗ ಕತ್ತರಿಸಿದಾಗ ತಕ್ಷಣ ಪ್ಲಾಸ್ಟಿಕ್‌ ಕವರನಲ್ಲಿ ಆ ಭಾಗವನ್ನು ಹಾಕಬೇಕು. ಬಳಿಕ ಪ್ಲಾಸ್ಟಿಕ್‌ ಕವರಿನ ಐಸ್‌ನಲ್ಲಿ ಹಾಕಬೇಕು. ಇದರಿಂದ ಆ ಭಾಗ ಹೆಚ್ಚುಕಾಲ ಜೀವಂತವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ರೋಗಿ ವಿರುಪಾಕ್ಷಿ ಮಾತನಾಡಿ, ಸರಿಯಾದ ಸಂದರ್ಭದಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇಲ್ಲದಿದ್ದರೇ ಹೆಬ್ಬರಳು ಉಳಿಯುತ್ತಿರಲಿಲ್ಲ. ಹೆಬ್ಬರಳು ಇಲ್ಲದೇ ಕೆಲಸ ಮಾಡಲು ಹರಸಾಹಸ ಮಾಡಬೇಕಾಗಿತ್ತು. ವೈದ್ಯರ ಚಿಕಿತ್ಸೆಯನ್ನು ಜೀವನ ಪರ್ಯಂತ ಮೆರೆಯುವುದಿಲ್ಲ ಎಂದರು.

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.