ಮಾಸ್ಕ್ ಧರಿಸದ ವಾಹನ ಸವಾರರಿಗೆ ದಂಡ
Team Udayavani, May 15, 2020, 2:35 PM IST
ಸಾಂದರ್ಭಿಕ ಚಿತ್ರ
ಬಾಳೆಹೊನ್ನೂರು: ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೇ ಇದ್ದ ವಾಹನ ಸವಾರರಿಗೆ ಗುರುವಾರ ದಂಡ ವಿಧಿಸಲಾಗಿದೆ.
100 ರೂ ನಂತೆ ಸುಮಾರು 50 ಜನರಿಂದ 5000 ದಂಡ ವಸೂಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರ ಈ ಕಾರ್ಯವನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ. ಲಾಕ್ ಡೌನ್ ನಿಯಮವನ್ನು ಪಾಲಿಸಲು ಈ ಕ್ರಮ ಅಗತ್ಯವಾಗಿದೆ ಎಂದು ಜನರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.