ಕತಾರ್ ಏರ್ ವೇಸ್: ಕೋವಿಡ್ ಯೋಧರಿಗೆ ಒಂದು ಲಕ್ಷ ಉಚಿತ ಟಿಕೆಟ್ ಕೊಡುಗೆ
Team Udayavani, May 16, 2020, 2:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ವೃತ್ತಿಪರ ಆರೋಗ್ಯ ಕಾರ್ಯಕರ್ತರಿಗೆ ಉಚಿತ ವಿದೇಶ ವಿಮಾನ ಪ್ರಯಾಣದ ಒಟ್ಟು 1 ಲಕ್ಷ ಟಿಕೇಟ್‌ಗಳನ್ನು ನೀಡುವುದಾಗಿ ಕತಾರ್ ಏರ್‌ವೇಸ್ ಘೋಷಿಸಿದೆ.
ಮಂಗಳವಾರ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯಾಗಿದ್ದು ಇದೇ ಸಂದರ್ಭದಲ್ಲಿ ಕತಾರ್ ಏರ್‌ವೇಸ್ ಪ್ರಕಟಣೆ ಹೊರಡಿಸಿದೆ.
‘ಡಾಕ್ಟರ್, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಮತ್ತಿತರ ಆರೋಗ್ಯ ಸಿಬ್ಬಂದಿ ಉಚಿತ ಜೋಡಿ ಟಿಕೇಟ್ ಗೆಲ್ಲಲು ಅರ್ಹರಾಗಿರುತ್ತಾರೆ.
ಪ್ರತಿ ರಾಷ್ಟ್ರದ ಜನಸಂಖ್ಯೆಯನ್ನು ಆಧರಿಸಿ ಅರ್ಜಿ ಆಹ್ವಾನಿಸಲಾಗುತ್ತದೆ. ಆಯ್ಕೆ ಪಾರದರ್ಶಕವಾಗಿರುತ್ತದೆ, ಹೆಚ್ಚಿನ ಮಾಹಿತಿಯನ್ನು ಕತಾರ್ ಏರ್‌ವೇಸ್ ವೆಬ್‌ಸೈಟ್‌ನಲ್ಲಿ ತಿಳಿಯಬಹುದು ಎಂದು ಕತಾರ್ ಏರ್‌ವೇಸ್ ಸಿಇಒ ಅಕ್ಬರ್ ಅಲ್‌ಬೇಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.