ನಗರ ಪ್ರದೇಶದವರಿಗೂ ಶೀಘ್ರ ಉದ್ಯೋಗ
Team Udayavani, May 16, 2020, 5:23 AM IST
ಕೊಳ್ಳೇಗಾಲ: ನರೇಗಾ ಯೋಜನೆಯಡಿ ಗ್ರಾಮೀಣರಿಗೆ ಕೂಲಿ ಕೆಲಸ ದೊರೆಯುತ್ತಿದ್ದು, ಅದೇ ರೀತಿ ನಗರ ಪ್ರದೇಶದವರಿಗೂ ಉದ್ಯೋಗ ಅವಕಾಶ ಶೀಘ್ರದಲ್ಲೇ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್ ಹೇಳಿದರು.
ತಾಲೂಕಿನ ಮುಳ್ಳೂರು ಗ್ರಾಪಂನಿಂದ 150 ಎಕರೆ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ನಗರ ಪ್ರದೇಶದವರಿಗೂ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಎಪಿಎಂಸಿ ಮಾರುಕಟ್ಟೆ ಖಾಸಗೀಕರಣ ಮಾಡಲು ಈ ಹಿಂದೆ ಇದ್ದ ಯುಪಿಎ ಸರ್ಕಾರ ಕೈಗೆ ತ್ತಿಕೊಂಡಿತ್ತು. ಆದರೆ ಅದು ಈಗ ಜಾರಿಯಾಗಿದೆ. ವಿರೋಧ ಪಕ್ಷದವರು ಕೇವಲ ತಪ್ಪು ಕಲ್ಪನೆ ಸೃಷ್ಟಿಸಿ ರೈತರಿಗೆ ಸ್ವತಂತ್ರವಾಗಿ ವ್ಯಾಪಾರ ಮಾಡಲು ವಿರೋಧ ಪಕ್ಷಗಳು ತಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ತಪ್ಪು ಕಲ್ಪನೆ ಹೋಗಲಾಡಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದ ರ್ಭದಲ್ಲಿ ಶಾಸಕರಾದ ಮಹೇಶ್, ನಿರಂಜನ್‌ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಉಪ ವಿಭಾಗಾಧಿಕಾರಿ ನಿಖೀತ, ಎಎಸ್ಪಿ ಅನಿತಾ, ಮುಳ್ಳೂರು ಗ್ರಾಪಂ ಅಧ್ಯಕ್ಷೆ ಶಾರದಾಕುಮಾರಿ, ಉಪಾಧ್ಯಕ್ಷ ಪ್ರವೀಣ್, ಪಿಡಿಒ ರಾಜೇಶ್, ತಹಶೀಲ್ದಾರ್ ಕುನಾಲ್, ಇಒ ಪ್ರಕಾಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.