ಆರ್ಥಿಕ ಪ್ಯಾಕೇಜ್‌ ಉದ್ಯೋಗ ಸೃಷ್ಟಿಗೆ ಪೂರಕ

Team Udayavani, May 16, 2020, 5:32 AM IST

udyoga

ಮೈಸೂರು: ಕೇಂದ್ರ 20 ಲಕ್ಷ ಕೋಟಿ ರೂ.ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲ ಮಾಡಿಕೊಡಲಿದೆ ಎಂದು ಸಂಸದ ಪ್ರತಾಪ್‌ ಸಿಂಹ  ಅಭಿಪ್ರಾಯಪಟ್ಟರು. ಸುದ್ದಿಗಾರರೊಂದಿಗೆ ಮಾತನಾಡಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳವರು ಸಂಕಷ್ಟಕ್ಕೀಡಾಗಿದ್ದಾರೆ. ಅವ ರಿಗೆ ಇದು ಅನುಕೂಲವಾಗಲಿದೆ. ನಮ್ಮಲ್ಲಿ ಕೈಗಾರಿಕೆಗಳು ಅಭಿವೃದ್ಧಿಯಾಗಬೇಕು, ಭಾರತದ ಯುವಕರಿಗೆ ಕೆಲಸ ಸಿಗಬೇಕು. ಇದಕ್ಕೆ ಪೂರಕವಾಗಿ ದೊಡ್ಡ ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ ಎಂದರು.

ಸ್ವಚ್ಛ ಭಾರತದ ವಿರೋಧಿಗಳು: ಸೂಯೇಜ್‌ ಫಾರಂ ವಿಚಾರವಾಗಿ ಪಬ್ಲಿಕ್‌ ಒಪಿನಿಯನ್‌ ಕೇಳಿಲ್ಲ, ಅರ್ಧ ಮುಕ್ಕಾಲು ಕೆಲಸ ಹೇಗೆ ಮುಗಿಸಿದ್ದಾರೆ ಎಂದು ಶಾಸಕ ರಾಮದಾಸ್‌ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಬ್ಲಿಕ್‌ ಹಿಯರಿಂಗ್‌ ಆಗಿಲ್ಲ  ಅಂತ ಶಾಸಕ ರಾಮದಾಸ್‌ ಅವರು ಹೇಳಿರೋದನ್ನೇ ನಂಬಲು ಸಾಧ್ಯವಾಗುತ್ತಿಲ್ಲ, ಯಾಕೆಂ ದರೆ ನಾಲ್ಕು ಸಲ ಶಾಸಕರಾಗಿರುವಂತಹವರು, ಸಚಿವ ರಾಗಿದ್ದವರು,

ಕಾರ್ಪೋರೇಷನ್‌ ಚುನಾವಣೆ ಮತ್ತು ಪದವೀಧರರ ಕ್ಷೇತ್ರದಿಂದಲೂ ಹಿಂದೆ  ಸ್ಪರ್ಧಿಸಿದ್ದಂತವರು, ಅವರಿಗೆ ಈ ವಿಚಾರ ಗೊತ್ತಿಲ್ಲ ಅಂದರೆ ನಂಬಲ ಸಾಧ್ಯ ಎಂದರು. ಯಾವುದಾದರೂ ಹೊಸ ಯೋಜನೆ ಬರತ್ತೆ ಅಂತಾದರೆ ಅದು ಪರಿಸರಕ್ಕೆ ಹಾನಿ ಮಾಡುತ್ತಾ? ಮಾಲಿನ್ಯ ಉಂಟುಮಾಡುತ್ತಾ ಅನ್ನೊದನ್ನು  ತಿಳಿಯುವುದಕ್ಕೋಸ್ಕರ ಡೀಸಿ ನೇತೃತ್ವದಲ್ಲಿ ಪರಿಸರ ನಿಯಂತ್ರಣ ಮಂಡಳಿ ನೋಟಿಸ್‌ ಕೊಟ್ಟು ಜನರ ಅಭಿಪ್ರಾಯವನ್ನು ಸಂಗ್ರಹಿಸೋದಕ್ಕೆ ಆರಂಭಿಸಲಾಗುತ್ತದೆ.

ಆದರೆ, ಇದು ಹೊಸ ಯೋಜನೆ ಅಲ್ಲ, ಎಕ್ಸೆಲ್‌ ಪ್ಲಾಂಟ್‌ ಹೊಸ  ಯೋಜನೆ ಅಲ್ಲ. 30ವರ್ಷದಿಂದ ಇದೆ. ರಂದೀಪ್‌ ಅವರು ಡೀಸಿ ಆಗಿದ್ದಾಗಲೇ 2017ರಲ್ಲಿ ರಿ ಮಾಡಲಿಂಗ್‌ ಮಾಡುವಾಗಲೂ ಸಭೆ ಮಾಡಿದ್ದಾರೆ. ಕೆಸರೆ ಮತ್ತು ರಾಯನ ಕೆರೆನಲ್ಲೂ ಹೊಸ ಪ್ಲಾಂಟ್‌ಗಳನ್ನು ಹಾಕುವಾಗ ಪಬ್ಲಿಕ್‌ ಹಿಯರಿಂಗ್‌  ಆಗಿದೆ. ಜನರು ಅಭಿಪ್ರಾಯ ನೀಡಿಯೂ ಆಗಿದೆ. ಇನ್ನು ಹೊಸ ಪಬ್ಲಿಕ್‌ ಹಿಯರಿಂಗ್‌ ಯಾವುದು ಅಂತ ನನಗಂತೂ ಅರ್ಥವಾಗುತ್ತಿಲ್ಲ. ಅವರೇ ನನಗೆ ತಿಳಿಸಬೇಕು ಎಂದು ವ್ಯಂಗ್ಯವಾಡಿದರು.

2018ರ ಫೆಬ್ರವರಿಯಲ್ಲಿ ರಾಮದಾಸ್‌ ಅವರು ಕಸದ ಸಮಸ್ಯೆ ಕುರಿತು ಉಪವಾಸ ಕುಳಿತು ಪರಿಹಾರ ಕೊಡಿಸಿ ಅಂತ ಕುಳಿತ್ತಿದ್ದರು. ನಾನೇ ಖುದ್ದಾಗಿ  ಮೀಟಿಂಗ್‌ ಮಾಡಿ ಬಂದು ಡೀಸಿಯವರನ್ನು ಜೊತೆಗೆ ಕರೆತಂದು ಎಳೆನೀರು ಕುಡಿಸಿ ಭರವಸೆ ಕೊಡಿಸಿ ಮುಕ್ತಿ ಹಾಡುವ ಭರವಸೆ ಕೊಟ್ಟಿದ್ದೆ.
-ಪ್ರತಾಪ್‌ ಸಿಂಹ, ಸಂಸದ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.